ETV Bharat / bharat

ಕೋವಿಡ್​ಗೆ ಆರ್‌ಎಲ್‌ಡಿ ಮುಖ್ಯಸ್ಥ ಚೌಧರಿ ಅಜಿತ್ ಸಿಂಗ್ ಬಲಿ - even-time MP from Baghpat

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರ ಆರ್‌ಎಲ್‌ಡಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಕೊರೊನಾಗೆ ಬಲಿಯಾಗಿದ್ದಾರೆ.

RLD chief Ajit Singh passes away owing to Covid-19
ಕೋವಿಡ್​ಗೆ ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್ ಬಲಿ
author img

By

Published : May 6, 2021, 9:18 AM IST

ನವದೆಹಲಿ: ಮಹಾಮಾರಿ ಕೊರೊನಾ ಸೋಂಕಿಗೆ ಒಳಗಾಗಿದ್ದ ಉತ್ತರ ಪ್ರದೇಶದ ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ (82) ಇಂದು ಕೊನೆಯುಸಿರೆಳೆದಿದ್ದಾರೆ.

ಕೋವಿಡ್​ ದೃಢಪಟ್ಟ ಬಳಿಕ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಅಜಿತ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶ್ವಾಸಕೋಶದ ಸೋಂಕಿನಿಂದಾಗಿ ಕಳೆದೆರಡು ದಿನಗಳಿಂದ ಅವರ ಸ್ಥಿತಿ ಚಿಂತಾಜನಕವಾಗಿತ್ತು.

ಇದನ್ನೂ ಓದಿ: ಅಯ್ಯೋ ದೇವರೆ... ಕೋವಿಡ್ ರೋಗಿಗಳಿಗೆ ಮರದ ಕೆಳಗೆ ಚಿಕಿತ್ಸೆ, ಇಂದೆಂಥಾ ಸ್ಥಿತಿ ನೋಡಿ!

ಅಜಿತ್ ಸಿಂಗ್ ಅವರು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾಗಿದ್ದು, ಉತ್ತರ ಪ್ರದೇಶದ ಬಾಗ್‌ಪತ್‌ ಕ್ಷೇತ್ರದಿಂದ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.