ಸಿರ್ಮೌರ್ (ಹಿಮಾಚಲಪ್ರದೇಶ): ಬೊಲೆರೋ ವಾಹನ ಕಂದಕಕ್ಕೆ ಬಿದ್ದು 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಟಿಂಬಿಯ ಮಿಲ್ಲಾ ರಸ್ತೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಶಹಾಪುರದಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ..!
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.