ಅಮೃತಸರ(ಪಂಜಾಬ್): ಇತ್ತೀಚಿನ ದಿನಗಳಲ್ಲಿ ಪಂಜಾಬ್ನಲ್ಲಿ ದರೋಡೆ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರುತ್ತಿವೆ. ಇದಕ್ಕೆ ಮತ್ತೊಂದು ಪ್ರಕರಣ ಸೇರಿಕೊಂಡಿದೆ. ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳ ತಂಡದ ಸದಸ್ಯರು ಇನ್ನೊಂದು ಬೈಕ್ ಅಡ್ಡಗಟ್ಟಿ ಸವಾರನ ದರೋಡೆ ಮಾಡಿದ್ದಾರೆ. ಈ ಘಟನೆ ಅಮೃತಸರದಲ್ಲಿ ನಡೆದಿದೆ. ದುಷ್ಕೃತ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನೂ ಓದಿ: ದರೋಡೆಗೆ ಬಂದು ಯಮನ ಪಾದ ಸೇರಿದ.. ಪಂಜಾಬ್ ಬಂಕ್ನಲ್ಲಿ ಲೂಟಿಕೋರನ ಹತ್ಯೆ