ETV Bharat / bharat

ರಾಜ್ಯಸಭೆಯಲ್ಲೂ ಅಂಗೀಕಾರವಾದ ದೆಹಲಿ ಮಸೂದೆ... ಪ್ರಜಾಪ್ರಭುತ್ವಕ್ಕೆ ದುಃಖದ ದಿನ ಎಂದ ಕೇಜ್ರಿ! - ಕೇಜ್ರಿವಾಲ್ ಸರ್ಕಾರಕ್ಕೆ ಹಿನ್ನಡೆ

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ ( ತಿದ್ದುಪಡಿ) ಮಸೂದೆ 2021 ರನ್ನು ರಾಜ್ಯಸಭೆಯಲ್ಲೂ ಅಂಗೀಕರಿಸಲಾಗಿದೆ.

lok sabha
lok sabha
author img

By

Published : Mar 25, 2021, 4:16 AM IST

ನವದೆಹಲಿ: ಕಳೆದ ಎರಡು ದಿನಗಳ ಹಿಂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ದೆಹಲಿ ಮಸೂದೆ ಇದೀಗ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದ್ದು, ಇದರಿಂದ ಕೇಜ್ರಿವಾಲ್ ಸರ್ಕಾರಕ್ಕೆ ಮಹತ್ವದ ಹಿನ್ನಡೆಯಾಗಿದೆ.

ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರದ(ತಿದ್ದುಪಡಿ) ಮಸೂದೆ 2021 ಅನ್ನು ವಿರೋಧ ಪಕ್ಷದ ನಾಯಕರ ಗಲಾಟೆ, ವಿರೋಧದ ನಡುವೆ ಕೂಡ ಅಂಗೀಕರಿಸಲಾಗಿದೆ. ಈ ಮಸೂದೆ ಪ್ರಕಾರ ದೆಹಲಿಯಲ್ಲಿ ಯಾವುದೇ ನೀತಿ-ನಿರ್ಧಾರ ಜಾರಿಗೊಳ್ಳಬೇಕಾದರೆ ಸರ್ಕಾರ ಲೆಫ್ಟಿನೆಂಟ್​ ಗವರ್ನರ್​ ಅಭಿಪ್ರಾಯ ಪಡೆದುಕೊಳ್ಳಬೇಕಾಗಿದೆ.

  • RS passes GNCTD amendment Bill. Sad day for Indian democracy

    We will continue our struggle to restore power back to people.

    Whatever be the obstacles, we will continue doing good work. Work will neither stop nor slow down.

    — Arvind Kejriwal (@ArvindKejriwal) March 24, 2021 " class="align-text-top noRightClick twitterSection" data=" ">

ಈ ಹಿಂದಿನಿಂದಲೂ ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದ ಕೇಜ್ರಿವಾಲ್​ ಇದೀಗ ತಮ್ಮ ಟ್ವೀಟರ್​ನಲ್ಲಿ ಆಕ್ರೋಶ ಹೊರಹಾಕಿದ್ದು, ಭಾರತೀಯ ಪ್ರಜಾಪ್ರಭುತ್ವದ ದುಃಖದ ದಿನ ಎಂದು ಬರೆದುಕೊಂಡಿದ್ದಾರೆ. ಈ ಮಸೂದೆಗೆ ಈಗಾಗಲೇ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.