ETV Bharat / bharat

ಮುಂಬೈ ರೇಪ್​ ಕೇಸ್​: ಚಿಕಿತ್ಸೆ ಫಲಿಸದೆ ಸಂತ್ರಸ್ತೆ ಸಾವು.. - ಮುಂಬೈನ ರಾಜವಾಡಿ ಆಸ್ಪತ್ರೆ

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮುಂಬೈ ರೇಪ್​ ಕೇಸ್
ಮುಂಬೈ ರೇಪ್​ ಕೇಸ್
author img

By

Published : Sep 11, 2021, 12:32 PM IST

Updated : Sep 11, 2021, 12:47 PM IST

ಮುಂಬೈ (ಮಹಾರಾಷ್ಟ್ರ): ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ಮುಂಬೈನ ರಾಜವಾಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಆಕೆಯ ಗುಪ್ತಾಂಗಕ್ಕೆ ರಾಡ್​ ಹಾಕಿ, ತಲೆಗೆ ರಾಡ್​ನಿಂದ ಹೊಡೆದು ವಿಕೃತಿ ಮೆರೆದಿದ್ದನು. ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸರು ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಮಹಿಳೆಯನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದರು.

ಇದನ್ನೂ ಓದಿ: ದೇಶದಲ್ಲಿ ನಿಲ್ಲದ ಕಾಮುಕರ ಕ್ರೌರ್ಯ: ಮುಂಬೈನಲ್ಲಿ ಅತ್ಯಾಚಾರವೆಸಗಿ ಖಾಸಗಿ ಭಾಗಕ್ಕೆ ರಾಡ್‌ ಹಾಕಿ ವಿಕೃತಿ!

ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಮೋಹನ್ ಚವ್ಹಾಣ್ (45)ನನ್ನು ಸಾಕಿನಾಕಾ ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸಂತ್ರಸ್ತೆ ಮೃತಪಟ್ಟಿದ್ದಾರೆ.

Last Updated : Sep 11, 2021, 12:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.