ETV Bharat / bharat

ರೋಮ್​​​ ತಲುಪಿದ ಪ್ರಧಾನಿ ನರೇಂದ್ರ ಮೋದಿ.. ಸಂಸ್ಕೃತ ಮಂತ್ರ ಪಠಿಸಿ ಸ್ವಾಗತಿಸಿದ ಭಾರತೀಯರು.. - ಮಹಾತ್ಮ ಗಾಂಧಿ

ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ರೋಮ್‌ನಲ್ಲಿ ನಡೆಯಲಿರುವ 16ನೇ ಜಿ-20 ರಾಷ್ಟ್ರಗಳ ನಾಯಕರ ಶೃಂಗಸಭೆ ಕಾರಣ ಪ್ರವಾಸ ಬೆಳೆಸಿದ್ದಾರೆ..

sanskrit-chants-slogans-of-reverberate-at-piazza-gandhi-in-rome
ರೋಮ್​​​ ತಲುಪಿದ ಪ್ರಧಾನಿ ನರೇಂದ್ರ ಮೋದಿ.
author img

By

Published : Oct 29, 2021, 5:06 PM IST

ನವದೆಹಲಿ : ಜಿ-20 ಶೃಂಗಸಭೆ ಮತ್ತು 26ನೇ ಕಾನ್ಫರೆನ್ಸ್ ಆಫ್ ಪಾರ್ಟೀಸ್(CoP)ನಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಇಟಲಿಗೆ ತೆರಳಿದ್ದಾರೆ.

ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ರೋಮ್‌ನಲ್ಲಿ ನಡೆಯಲಿರುವ 16ನೇ ಜಿ-20 ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಅವರು ರೋಮ್‌ನಲ್ಲಿರುವ ವ್ಯಾಟಿಕನ್ ಸಿಟಿಯಲ್ಲಿ ಪೋಪ್‌ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಲಿದ್ದಾರೆ.

  • #WATCH Sanskrit chants, slogans of 'Modi, Modi' reverberate at Piazza Gandhi in Rome as Prime Minister Narendra Modi interacts with people gathered there

    The PM is in Rome to participate in the G20 Summit. pic.twitter.com/G13ptYOAjB

    — ANI (@ANI) October 29, 2021 " class="align-text-top noRightClick twitterSection" data=" ">

ಈ ನಡುವೆ ರೋಮ್​​​ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ನೂರಾರು ಭಾರತೀಯ ಮೂಲದ ಅಭಿಮಾನಿಗಳು ನೆರೆದಿದ್ದರು. ಅವರ ಜೊತೆಯೂ ಮಾತುಕತೆ ನಡೆಸಿದ್ದಾರೆ. ಸಂಸ್ಕೃತ ಮಂತ್ರಗಳನ್ನ ಪಠಿಸಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ.

ಇದನ್ನೂ ಓದಿ: ಪ್ರಶಾಂತ್ ಕಿಶೋರ್​ರಂಥವರು ಕಾಂಗ್ರೆಸ್​ ಅನ್ನು ಕೊನೆಗಾಣಿಸುವ ಕನಸು ಕಾಣುತ್ತಾರೆ: ದಿನೇಶ್ ಗುಂಡೂರಾವ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.