ನವದೆಹಲಿ: ಉತ್ತರ ಪ್ರದೇಶ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ನಾಳೆಯಿಂದ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಕೋವಿಡ್-19 ಮಾರ್ಗಸೂಚಿಗಳ ಪ್ರಕಾರ ಎಣಿಕೆ ಕೇಂದ್ರಗಳಲ್ಲಿ ಅಗತ್ಯ ಕ್ರಮಗಳು ನಡೆಯಲಿವೆ ಎಂದು ರಾಜ್ಯ ಚುನಾವಣಾ ಆಯೋಗ ಕೋರ್ಟ್ಗೆ ಭರವಸೆ ನೀಡಿದೆ.
ಆಯೋಗ ನೀಡಿದ ಭರವಸೆ ಗಮನದಲ್ಲಿರಿಸಿಕೊಂಡು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.