ETV Bharat / bharat

ತಾಯಿಯನ್ನು ಭೇಟಿ ಮಾಡಲು ಪತ್ರಕರ್ತ ಸಿದ್ದಿಕ್ ಕಪ್ಪನ್​ಗೆ ಮಧ್ಯಂತರ ಜಾಮೀನು! - ಪತ್ರಕರ್ತ ಸಿದ್ದಿಕ್ ಕಪ್ಪನ್ ಸುದ್ದಿ

ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸುಪ್ರೀಂಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದೆ.

kappan
kappan
author img

By

Published : Feb 15, 2021, 1:49 PM IST

ನವದೆಹಲಿ: ಕೇರಳದಲ್ಲಿರುವ ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸುಪ್ರೀಂಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಸಿಜೆಐ ಎಸ್‌ಎ ಬೊಬ್ಡೆ, ಯುಪಿ ಪೊಲೀಸರು ಆತನನ್ನು ಕೇರಳದ ತಾಯಿಯ ಮನೆಗೆ ಕರೆದೊಯ್ಯುತ್ತಾರೆ ಎಂದು ಹೇಳಿದ್ದಾರೆ.

ಕಪ್ಪನ್ ಮತ್ತು ಆತನ ಸಹಚರರಾದ ಅತೀಕುರ್ ರಹಮಾನ್, ಆಲಂ ಮತ್ತು ಮಸೂದ್ ಅವರನ್ನು ಯುಪಿ ಪೊಲೀಸರು ಅಕ್ಟೋಬರ್ 5ರಂದು ಹತ್ರಾಸ್‌ಗೆ ತೆರಳುತ್ತಿದ್ದಾಗ ಬಂಧಿಸಿದ್ದರು.

ಶಾಂತಿ ಉಲ್ಲಂಘನೆಗೆ ಕಾರಣವಾಗಬಹುದೆಂದು ಈ ನಾಲ್ವರನ್ನು ಮೊದಲೇ ಬಂಧಿಸಲಾಗಿತ್ತು. ಆದರೆ, ನಂತರ ದೇಶದ್ರೋಹ ಮತ್ತು ವಿವಿಧ ಭಯೋತ್ಪಾದಕ ಅಪರಾಧಗಳಲ್ಲಿ ಅವರು ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.