ETV Bharat / bharat

ಎನ್‌ಡಿಎ ಪರೀಕ್ಷೆಗಳಲ್ಲಿ ಭಾಗವಹಿಸಲು ಮಹಿಳೆಯರಿಗೆ ಅವಕಾಶ ನೀಡಿದ ಸುಪ್ರೀಂಕೋರ್ಟ್ - Supreme Court order

ನ್ಯಾಷನಲ್ ಡಿಫೆನ್ಸ್ ಅಕಾಡೆಮಿ(NDA) ಪ್ರವೇಶ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಲು ಮಹಿಳೆಯರಿಗೆ ಅವಕಾಶ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

SC orders allowing women to take the NDA exam
ಎನ್‌ಡಿಎ ಪರೀಕ್ಷೆಗಳಲ್ಲಿ ಭಾಗವಹಿಸಲು ಮಹಿಳೆಯರಿಗೆ ಅವಕಾಶ
author img

By

Published : Aug 18, 2021, 12:37 PM IST

ನವದೆಹಲಿ: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಗಳಲ್ಲಿ ಮಹಿಳೆಯರಿಗೆ ಭಾಗವಹಿಸಲು ಅವಕಾಶ ನೀಡದಿರುವುದಕ್ಕೆ ಭಾರತೀಯ ಸೇನೆಯನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸೇನೆಯ 'ನೀತಿ, ನಿರ್ಧಾರ' ಲಿಂಗ ತಾರತಮ್ಯವನ್ನು ತೋರಿಸುತ್ತಿದೆ ಎಂದು ಸುಪ್ರೀಂಕೋರ್ಟ್ ಖಾರವಾಗಿ ಪ್ರತಿಕ್ರಿಯಿಸಿತು.

ಅಲ್ಲದೆ, ಸೆಪ್ಟೆಂಬರ್ 5ಕ್ಕೆ ನಿಗದಿಯಾಗಿರುವ ಎನ್​ಡಿಎ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಲು ನ್ಯಾಯಾಲಯವು ಮಹಿಳೆಯರಿಗೆ ಅನುಮತಿ ಕಲ್ಪಿಸಿತು. ಈ ವಿಷಯವು ನ್ಯಾಯಾಲಯದ ಅಂತಿಮ ಆದೇಶಗಳಿಗೆ ಒಳಪಟ್ಟಿರುತ್ತದೆ ದೇಶದ ಅತ್ಯುನ್ನತ ಕೋರ್ಟ್‌ ಹೇಳಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.