ETV Bharat / bharat

ದೆಹಲಿಯಲ್ಲಿ ಒಂದು ವಾರ ಶಾಲೆ ಬಂದ್​ ​, ಸರ್ಕಾರಿ ಸಿಬ್ಬಂದಿಗೆ ವರ್ಕ್‌ ಫ್ರಮ್‌ ಹೋಮ್‌ - ದೆಹಲಿಯಲ್ಲಿ ಒಂದು ವಾರ ಲಾಕ್​ಡೌನ್

ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ(pollution crisis) ಮಿತಿಮೀರಿದ ಕಾರಣ ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಒಂದು ವಾರ ಕಾಲ ಶಾಲೆಗಳು ಸಂಪೂರ್ಣವಾಗಿ ಬಂದ್ ಆಗಲಿದ್ದು, ಆನ್​ಲೈನ್(Online classes) ತರಗತಿಗಳು ನಡೆಯಲಿವೆ.

Arvind Kejriwal
Arvind Kejriwal
author img

By

Published : Nov 13, 2021, 6:51 PM IST

Updated : Nov 13, 2021, 7:03 PM IST

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿರುವ ಕಾರಣ ಸೋಮವಾರದಿಂದ ಒಂದು ವಾರ ಶಾಲೆಗಳು ಬಂದ್(Schools Shut)​​ ಆಗಲಿವೆ. ಸರ್ಕಾರಿ ಕಚೇರಿ ಸಿಬ್ಬಂದಿ ಮನೆಯಿಂದಲೇ(Work from Home) ಕೆಲಸ ನಿರ್ವಹಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Chief Minister Arvind Kejriwal)​, ರಾಷ್ಟ್ರ ರಾಜಧಾನಿಯಲ್ಲಿ ವಿಷಕಾರಿ ಹೊಗೆ ಆವರಿಸಿದೆ.

ಅದರ ವಿರುದ್ಧ ಹೋರಾಡುವ ಅಗತ್ಯವಿದೆ. ಹೀಗಾಗಿ, ಒಂದು ವಾರಗಳ ಕಾಲ ನಗರದಾದ್ಯಂತ ಶಾಲೆಗಳು ಸಂಪೂರ್ಣವಾಗಿ ಬಂದ್​ ಆಗಲಿವೆ ಎಂದಿದ್ದಾರೆ. ನವೆಂಬರ್ 14ರಿಂದ 17ರವರೆಗೆ ಕಟ್ಟಡ ನಿರ್ಮಾಣ ಕಾರ್ಯ ಸಂಪೂರ್ಣ ಬಂದ್​ ಆಗಲಿದೆ ಎಂದಿದ್ದಾರೆ.

  • #WATCH | There was a suggestion in SC over complete lockdown in Delhi if (pollution) situation turns worse...We're drafting a proposal..which will be discussed with agencies, Centre...If it happens, construction, vehicular movement will have to be stopped:Delhi CM Arvind Kejriwal pic.twitter.com/TipgA0ySOq

    — ANI (@ANI) November 13, 2021 " class="align-text-top noRightClick twitterSection" data=" ">

ರಾಜಧಾನಿಯಲ್ಲಿ ವಾಯುಮಾಲಿನ್ಯ(Delhi Air Crisis) ಸಂಪೂರ್ಣವಾಗಿ ಹದಗೆಟ್ಟಿರುವ ಕಾರಣ ದೆಹಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸುಪ್ರೀಂಕೋರ್ಟ್​​, ಲಾಕ್​​ಡೌನ್ ಘೋಷಣೆ ಮಾಡುವಂತೆ ಸಲಹೆ ನೀಡಿತ್ತು. ಇದರ ಬೆನ್ನಲ್ಲೇ ಆಪ್​ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಆದರೆ ಲಾಕ್​ಡೌನ್ ಘೋಷಣೆ ಬಗ್ಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ.

Last Updated : Nov 13, 2021, 7:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.