ಅಯೋಧ್ಯೆ (ಉತ್ತರ ಪ್ರದೇಶ) : ಇಡೀ ವಿಶ್ವವೇ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾತರದಿಂದ ಎದುರು ನೋಡುತ್ತಿದೆ. ಇನ್ನೊಂದೆಡೆ ಉದ್ಘಾಟನೆಗೆ ದಿನಗಳು ಹತ್ತಿರ ಬರುತ್ತಿದಂತೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯಯಲ್ಲಿ ಮೂಡಿ ಬಂದಿರುವ ರಾಮಲಲ್ಲಾ ಮೂರ್ತಿ, ಭವ್ಯ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ. ಈ ಕುರಿತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೆ ಮಾಡಿಕೊಂಡಿದೆ.
-
कर्नाटक के प्रसिद्ध मूर्तिकार श्री अरुण योगीराज द्वारा कृष्णशिला पर निर्मित मूर्ति का चयन भगवान श्री रामलला सरकार के श्री विग्रह के रूप में प्रतिष्ठित होने हेतु किया गया है।
— Shri Ram Janmbhoomi Teerth Kshetra (@ShriRamTeerth) January 15, 2024 " class="align-text-top noRightClick twitterSection" data="
The Murti sculpted on Krishna Shila, by renowned sculptor Shri Arun Yogiraj, has been selected as Shri…
">कर्नाटक के प्रसिद्ध मूर्तिकार श्री अरुण योगीराज द्वारा कृष्णशिला पर निर्मित मूर्ति का चयन भगवान श्री रामलला सरकार के श्री विग्रह के रूप में प्रतिष्ठित होने हेतु किया गया है।
— Shri Ram Janmbhoomi Teerth Kshetra (@ShriRamTeerth) January 15, 2024
The Murti sculpted on Krishna Shila, by renowned sculptor Shri Arun Yogiraj, has been selected as Shri…कर्नाटक के प्रसिद्ध मूर्तिकार श्री अरुण योगीराज द्वारा कृष्णशिला पर निर्मित मूर्ति का चयन भगवान श्री रामलला सरकार के श्री विग्रह के रूप में प्रतिष्ठित होने हेतु किया गया है।
— Shri Ram Janmbhoomi Teerth Kshetra (@ShriRamTeerth) January 15, 2024
The Murti sculpted on Krishna Shila, by renowned sculptor Shri Arun Yogiraj, has been selected as Shri…
ಚಂಪತ್ ರಾಯ್ರಿಂದ ಮಾಹಿತಿ: ಅರುಣ್ ಯೋಗಿರಾಜ್ ಕೆತ್ತಿದ ರಾಮನ ವಿಗ್ರಹವನ್ನು ಅಯೋಧ್ಯೆಯ ರಾಮಮಂದಿರದಲ್ಲಿ ಸ್ಥಾಪಿಸಲಾಗುತ್ತಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದರು. ಅಯೋಧ್ಯೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಯೋಗಿರಾಜ್ ಅವರು ಕೆತ್ತಿದ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
-
"ಎಲ್ಲಿ ರಾಮನೋ ಅಲ್ಲಿ ಹನುಮನು"
— Pralhad Joshi (@JoshiPralhad) January 1, 2024 " class="align-text-top noRightClick twitterSection" data="
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಶ್ರೀ @yogiraj_arun ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ ಹನುಮರ ಅವಿನಾಭಾವ ಸಂಬಂಧಕ್ಕೆ ಇದು… pic.twitter.com/VQdxAbQw3Q
">"ಎಲ್ಲಿ ರಾಮನೋ ಅಲ್ಲಿ ಹನುಮನು"
— Pralhad Joshi (@JoshiPralhad) January 1, 2024
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಶ್ರೀ @yogiraj_arun ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ ಹನುಮರ ಅವಿನಾಭಾವ ಸಂಬಂಧಕ್ಕೆ ಇದು… pic.twitter.com/VQdxAbQw3Q"ಎಲ್ಲಿ ರಾಮನೋ ಅಲ್ಲಿ ಹನುಮನು"
— Pralhad Joshi (@JoshiPralhad) January 1, 2024
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಶ್ರೀ @yogiraj_arun ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ ಹನುಮರ ಅವಿನಾಭಾವ ಸಂಬಂಧಕ್ಕೆ ಇದು… pic.twitter.com/VQdxAbQw3Q
ಜೋಶಿ ಟ್ವೀಟ್: "ಎಲ್ಲಿ ರಾಮನೋ ಅಲ್ಲಿ ಹನುಮನು" ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಶ್ರೀ @yogiraj_arun ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ ಹನುಮರ ಅವಿನಾಭಾವ ಸಂಬಂಧಕ್ಕೆ ಇದು ಮತ್ತೊಂದು ನಿದರ್ಶನ. ಹನುಮನ ನಾಡು ಕರ್ನಾಟಕದಿಂದ ರಾಮಲಲ್ಲಾನಿಗೆ ಇದೊಂದು ಮಹತ್ವಪೂರ್ಣ ಸೇವೆ ಎಂದರೆ ತಪ್ಪಾಗಲಾರದು.’’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದರು.
-
#WATCH | Mysuru, Karnataka: Visuals from the residence of sculptor Arun Yogiraj.
— ANI (@ANI) January 2, 2024 " class="align-text-top noRightClick twitterSection" data="
The idol of Lord Rama, carved by Arun Yogiraj will be installed in Ayodhya Ram Temple. pic.twitter.com/se3EwfKszW
">#WATCH | Mysuru, Karnataka: Visuals from the residence of sculptor Arun Yogiraj.
— ANI (@ANI) January 2, 2024
The idol of Lord Rama, carved by Arun Yogiraj will be installed in Ayodhya Ram Temple. pic.twitter.com/se3EwfKszW#WATCH | Mysuru, Karnataka: Visuals from the residence of sculptor Arun Yogiraj.
— ANI (@ANI) January 2, 2024
The idol of Lord Rama, carved by Arun Yogiraj will be installed in Ayodhya Ram Temple. pic.twitter.com/se3EwfKszW
ಯೋಗಿರಾಜ್ ತಾಯಿ ಸಂತಸ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗಾಗಿ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ವಿಗ್ರಹಗಳ ಆಯ್ಕೆಯ ಕುರಿತು ಯೋಗಿರಾಜ್ ಅವರ ತಾಯಿ ಸರಸ್ವತಿ ಹೇಳಿದ್ದಿಷ್ಟು, "ಇದು ನಮಗೆ ಅತ್ಯಂತ ಸಂತಸದ ಕ್ಷಣವಾಗಿದೆ, ನಾನು ಅವರು ಶಿಲ್ಪವನ್ನು ರಚಿಸುವುದನ್ನು ನೋಡಲು ಬಯಸಿದ್ದೆ, ಇದೀಗ ಆ ಕನಸು ನನಸಾಗಿದೆ. ನಾನು ಅಯೋಧ್ಯಗೆ ಹೋಗುತ್ತೇನೆ‘‘ ಎಂದು ಹೇಳಿದ್ದಾರೆ.
-
Mysuru, Karnataka: On the selection of idols carved by sculptor Arun Yogiraj for installation in Ayodhya's Ram Temple, Yogiraj's mother Saraswathi says, "It is the happiest moment for us, I wanted to see him crafting the sculpture, but he said he would take me on the last day, I… pic.twitter.com/TMXaDAwp7r
— ANI (@ANI) January 2, 2024 " class="align-text-top noRightClick twitterSection" data="
">Mysuru, Karnataka: On the selection of idols carved by sculptor Arun Yogiraj for installation in Ayodhya's Ram Temple, Yogiraj's mother Saraswathi says, "It is the happiest moment for us, I wanted to see him crafting the sculpture, but he said he would take me on the last day, I… pic.twitter.com/TMXaDAwp7r
— ANI (@ANI) January 2, 2024Mysuru, Karnataka: On the selection of idols carved by sculptor Arun Yogiraj for installation in Ayodhya's Ram Temple, Yogiraj's mother Saraswathi says, "It is the happiest moment for us, I wanted to see him crafting the sculpture, but he said he would take me on the last day, I… pic.twitter.com/TMXaDAwp7r
— ANI (@ANI) January 2, 2024
ನನ್ನ ಮಗನ ಬೆಳವಣಿಗೆ ಮತ್ತು ಅವನ ಯಶಸ್ಸನ್ನು ನೋಡಿ ನನಗೆ ಸಂತೋಷವಾಗಿದೆ ಎಂದು ಯೋಗಿರಾಜ್ ಅವರ ತಾಯಿ ಸರಸ್ವತಿ ಸಂತಸ ವ್ಯಕ್ತಪಡಿಸಿದ್ದಾರೆ. ಅವನ ಯಶಸ್ಸನ್ನು ನೋಡಲು ಅವನ ತಂದೆ ಇಲ್ಲ, ನನ್ನ ಮಗ ಅಯೋಧ್ಯೆಗೆ ಹೋಗಿ 6 ತಿಂಗಳಾಗಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಇದನ್ನೂ ಓದಿ : ಶ್ರೀರಾಮ ಪ್ರಾಣ ಪ್ರತಿಷ್ಠಾ ಸಮಾರಂಭ; ಮಾರಿಷಸ್ನಲ್ಲಿ ಜ.22ರಂದು 2 ತಾಸು ವಿಶೇಷ ರಜೆ