ETV Bharat / bharat

ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು 9 ಜನ ಜೀವಂತ ಸಮಾಧಿ... ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ - ರಕ್ಷಣಾ ಕಾರ್ಯ

ರಾಜಸ್ಥಾನದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 9 ಜನರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದ್ದು ಸಾವುಗಳ-ನೋವುಗಳ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗುತ್ತದೆ.

seven-died-in-wall-collapse-in-jodhpur
ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು 9 ಜನ ಜೀವಂತ ಸಮಾಧಿ
author img

By

Published : Nov 10, 2020, 9:43 PM IST

Updated : Nov 11, 2020, 1:46 AM IST

ಜೋಧಪುರ (ರಾಜಸ್ಥಾನ): ನಿರ್ಮಾಣ ಹಂತದಲ್ಲಿದ್ದ ಮನೆಯೊಂದರ ಗೋಡೆ ಕುಸಿದ ಪರಿಣಾಮ 9 ಜನ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಕಟ್ಟಡದ ಅವಶೇಷದಡಿ ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಜೋಧಪುರದ ಬಾಬಾ ರಾಮದೇವ್ ದೇವಸ್ಥಾನದ ಬಳಿಯ ಬಸ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ. ಮಾಹಿತಿ ಪ್ರಕಾರ 9 ಜನರ ಮೃತದೇಹಗಳು ಪತ್ತೆಯಾಗಿದ್ದು ಕಟ್ಟಡದ ಅವಶೇಷದ ಇನ್ನು ಹಲವರು ಸಿಲುಕಿದ್ದಾರೆ ಎನ್ನಲಾಗುತ್ತಿದೆ.

ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಸೇರಿದಂತೆ ಸ್ಥಳದಲ್ಲಿ ಬೀಡುಬಿಟ್ಟಿರುವ ರಾಜ್ಯ ವಿಪತ್ತು ನಿರ್ವಹಣಾ (ಎಸ್‌ಡಿಆರ್‌ಎಫ್‌) ಪಡೆ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಸಾವುಗಳ-ನೋವುಗಳ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗುತ್ತದೆ.

Last Updated : Nov 11, 2020, 1:46 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.