ETV Bharat / bharat

ಇನ್ನೆರಡು ದಿನಗಳಲ್ಲಿ ಶರದ್ ಪವಾರ್ ಆಸ್ಪತ್ರೆಯಿಂದ ಬಿಡುಗಡೆ: ಅಜಿತ್ ಪವಾರ್ ಮಾಹಿತಿ - ಶರದ್ ಪವಾರ್​ಗೆ ಪಿತ್ತಕೋಶದ ಸಮಸ್ಯೆ

ಇನ್ನೆರಡು ದಿನಗಳಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಬ್ರೀಚ್​ ಕ್ಯಾಂಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ. ಪವಾರ್ ಸೋಮವಾರ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Sharad Pawar to be discharged from hospital in 2 days
ಇನ್ನೆರಡು ದಿನಗಳಲ್ಲಿ ಶರದ್ ಪವಾರ್ ಆಸ್ಪತ್ರೆಯಿಂದ ಬಿಡುಗಡೆ
author img

By

Published : Apr 13, 2021, 7:28 PM IST

ಮುಂಬೈ: ಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಲಿದ್ದಾರೆ ಎಂದು ಅವರ ಸಂಬಂಧಿ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.

ಬ್ರೀಚ್​ನ ಕ್ಯಾಂಡಿ ಆಸ್ಪತ್ರೆಯಲ್ಲಿ ಶರದ್ ಪವಾರ್ ಅವರನ್ನು ಭೇಟಿಯಾದ ಅಜಿತ್ ಪವಾರ್ ಮತ್ತು ಅವರ ಪತ್ನಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಶರದ್ ಪವಾರ್ ಅವರು ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ತಿಳಿಸಿದರು.

ಓದಿ : ವಾರಣಾಸಿ ನ್ಯಾಯಾಲಯದ ಏಪ್ರಿಲ್‌ 8ರ ತೀರ್ಪನ್ನು ತಡೆಹಿಡಿಯುವಂತೆ ತುರ್ತು ಅರ್ಜಿ

ಶರದ್ ಪವಾರ್ ಅವರಿಗೆ ಪಿತ್ತಕೋಶದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಎನ್‌ಸಿಪಿ ಮುಖಂಡ ಮತ್ತು ಸಚಿವ ನವಾಬ್ ಮಲಿಕ್ ಹೇಳಿದ್ದಾರೆ. ಇದಕ್ಕೂ ಮೊದಲು ಮಾರ್ಚ್ 30 ರಂದು ಶರದ್ ಪವಾರ್ ಅವರು ಪಿತ್ತರಸ ನಾಳದಿಂದ ಕಲ್ಲು ತೆಗೆಯಲು ತುರ್ತು ಎಂಡೋಸ್ಕೋಪಿಗೆ ಚಿಕಿತ್ಸೆಗೆ ಒಳಗಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.