ETV Bharat / bharat

ಶೋಪಿಯಾನ್ ಎನ್​ಕೌಂಟರ್​​ : ಓರ್ವ ಭಯೋತ್ಪಾದಕ ಹತ - ಶೋಪಿಯನ್ ಎನ್​ಕೌಂಟರ್

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ರಾವಲ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರೆದಿದೆ. ಈ ವೇಳೆ ಸೇನೆ ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದೆ.

ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ
One Militant Killed, Operation Continue
author img

By

Published : Mar 14, 2021, 8:00 AM IST

(ಶೋಪಿಯಾನ್) ಜಮ್ಮು- ಕಾಶ್ಮೀರ: ರಾವಲ್ಪೋರಾ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ರಾವಲ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಒಬ್ಬ ಭಯೋತ್ಪಾದಕನ್ನು ಸೇನೆ ಸದೆ ಬಡಿದಿದೆ. ನಿನ್ನೆ ಕತ್ತಲೆಯಾದ ಕಾರಣ ಎನ್​ಕೌಂಟರ್​​ ಕಾರ್ಯಾಚರಣೆಯನ್ನು ಬೆಳಗ್ಗೆಗೆ ಮುಂದೂಡಲಾಗಿತ್ತು.

ಓದಿ: ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ: ಅಖಿಲೇಶ್ ಯಾದವ್ ವಿರುದ್ಧ ಎಫ್ಐಆರ್

ಬೆಳಗ್ಗೆಯಿಂದ ಎನ್​ಕೌಂಟರ್​​ ನಡೆಸಲಾಗುತ್ತಿದ್ದು, ಈ ಪ್ರದೇಶದಲ್ಲಿ ಇಂಟರ್​ನೆಟ್​​ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.