ನವದೆಹಲಿ: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಗೌರವ ನಮನ ಸಲ್ಲಿಕೆ ಮಾಡಿದ್ದಾರೆ. 'ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ' ಎಂದು ತಿಳಿಸಿದ್ದಾರೆ.
-
ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. pic.twitter.com/z5nsm0WWq8
— Narendra Modi (@narendramodi) April 1, 2022 " class="align-text-top noRightClick twitterSection" data="
">ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. pic.twitter.com/z5nsm0WWq8
— Narendra Modi (@narendramodi) April 1, 2022ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. pic.twitter.com/z5nsm0WWq8
— Narendra Modi (@narendramodi) April 1, 2022
ಸಿದ್ದಗಂಗಾ ಶ್ರೀಗಳ 11ನೇ ಜಯಂತಿ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಲ್ಹಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ 4 ಲಕ್ಷ ಭಕ್ತರು ಭಾಗಿಯಾಗುವ ಸಾಧ್ಯತೆ ಇದ್ದು, ಅವರಿಗೆ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಉಟೋಪಚಾರದ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ಮೊದಲ ಎಸೆತದಲ್ಲೇ ಸಿಕ್ಸರ್! ಎಬಿಡಿ ದಾಖಲೆ ಸರಿಗಟ್ಟಿದ ಧೋನಿ; IPLನಲ್ಲಿ 7 ಸಾವಿರ ರನ್ ಸರದಾರ
ಬೆಳಗ್ಗೆ 10 ಗಂಟೆಯ ನಂತರ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ನಾಯಕ/ ಸಂಸದ ರಾಹುಲ್ ಗಾಂಧಿ ಮಠಕ್ಕೆ ಭೇಟಿ ಶ್ರೀಗಳ ಗದ್ದುಗೆಯ ದರ್ಶನ ಪಡೆದುಕೊಂಡಿದ್ದಾರೆ.