ETV Bharat / bharat

ಸಹದ್ಯೋಗಿಗಳ ಮೇಲೆ ಮೇಲೆ ಗುಂಡಿನ ದಾಳಿ ನಡೆಸಿದ ಪೊಲೀಸ್​​.. ಇಬ್ಬರು ಸಿಬ್ಬಂದಿ ಸಾವು - ಸಹದ್ಯೋಗಿಗಳ ಮೇಲೆ ಪೊಲೀಸ್ ಸಿಬ್ಬಂದಿ ಗುಂಡಿನ ದಾಳಿ

ಮೂವರು ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಲಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

Sikkim Police personnel shoots dead two colleagues

author img

By

Published : Jul 18, 2022, 4:58 PM IST

Updated : Jul 18, 2022, 6:26 PM IST

ನವದೆಹಲಿ: ದೆಹಲಿಯ ಹೈದರ್​​ಪುರ ಪ್ರದೇಶದಲ್ಲಿ ಸಿಕ್ಕಿಂ ಪೊಲೀಸ್ ಸಿಬ್ಬಂದಿಯೊಬ್ಬ ಮೂವರು ಸಹದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಅಂಬೇಡ್ಕರ್​​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಂಡು ಹಾರಿಸಿರುವ ಪೊಲೀಸ್ ಸಿಬ್ಬಂದಿಯ ಬಂಧನ ಮಾಡಲಾಗಿದ್ದು, ಹೆಚ್ಚಿನ ವಿಚಾರಣೆ ಮುಂದುವರೆದಿದೆ.

ದೆಹಲಿಯ ಹೈದರ್​​ಪುರ ಪ್ರದೇಶದಲ್ಲಿರುವ ನೀರಿನ ಘಟಕದಲ್ಲಿ ಸಿಕ್ಕಿಂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.

  • A Sikkim Police personnel posted at a water plant in the Haiderpur area of Delhi shot 3 personnel, after which 2 were killed & one was injured: Delhi Police

    — ANI (@ANI) July 18, 2022 " class="align-text-top noRightClick twitterSection" data=" ">

ಕಳೆದ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಉಧಂಪುರ್​ ಜಿಲ್ಲೆಯ ಇಂಡೋ ಟಿಬೆಟಿಯನ್​ ಬಾರ್ಡರ್​ನಲ್ಲಿ ಸಿಕ್ಕಿಂನ ಮೂವರು ಸಿಬ್ಬಂದಿಗಳ ನೇಮಕ ಮಾಡಲಾಗಿತ್ತು. ಈ ವೇಳೆ ಸಹ ಮೂವರು ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ದೆಹಲಿಯಲ್ಲೂ ಇಂತಹ ಘಟನೆ ನಡೆದಿದೆ.

Last Updated : Jul 18, 2022, 6:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.