ETV Bharat / bharat

ಜಬಲ್​ಪುರ: ಶಿವನ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ಮಾಡಿದ್ದೇನು? ನೀವೇ ನೋಡಿ!! - ಕಟಂಗಿಯ ಪ್ರಜ್ಞಾದಾಂ ನಲ್ಲಿರುವ ಶಿವನ ದೇವಸ್ಥಾನ

ಕಟಂಗಿಯ ಪ್ರಜ್ಞಾದಾಂ ನಲ್ಲಿರುವ ಪರದೇಶ್ವರ ದೇವಸ್ಥಾನದಲ್ಲಿ, ಕಳ್ಳರು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಕಟಂಗಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.

silver-umbrella-stolen-from-shiva-temple-in-jabalpur
ಶಿವನ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು
author img

By

Published : May 25, 2021, 10:53 PM IST

ಜಬಲ್​ಪುರ: ಕಟಂಗಿ ಪೊಲೀಸ್ ಠಾಣೆ ವ್ಯಾಪ್ತಿಯ, ಪ್ರಜ್ಞಾದಾಂ ಆಶ್ರಮದಲ್ಲಿ ನಿರ್ಮಿಸಲಾದ ಶಿವನ ದೇವಸ್ಥಾನದಲ್ಲಿ ಬೆಳ್ಳಿ ಆಭರಣಗಳನ್ನು ಅಪರಿಚಿತ ಕಳ್ಳರು ಕದ್ದೊಯ್ದಿದ್ದಾರೆ.

ಶಿವನ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು

ಕಳ್ಳತನದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಲಯದ ಒಳಗೆ ಇಬ್ಬರು ಕಳ್ಳರು ಪ್ರವೇಶಿಸಿದ್ದರೆ, ಮತ್ತೊಬ್ಬ ಕಳ್ಳ ಹೊರಗಡೆ ಕಾವಲು ನಿಂತಿದ್ದಾನೆ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.

ಕಟಂಗಿಯ ಪ್ರಜ್ಞಾದಾಂ ನಲ್ಲಿರುವ ಶಿವನ ದೇವಸ್ಥಾನದಲ್ಲಿ, ಕಳ್ಳರು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಕಟಂಗಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.