ETV Bharat / bharat

ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಪುತ್ರ ಕೋವಿಡ್​ಗೆ ಬಲಿ

author img

By

Published : Apr 22, 2021, 8:16 AM IST

Updated : Apr 22, 2021, 10:51 AM IST

ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಹಾಗು ಇಂದ್ರಾಣಿ ಮಜುಂದಾರ್‌ ಅವರ ಮಗ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಘಟನೆಗೆ ಸಂತಾಪ ಸೂಚಿಸಿದ್ದಾರೆ.

Sitharam Yechury's son passes away due to Covid 19
ಸಿಪಿಎಂ ನಾಯಕ ಸೀತಾರಾಂ ಯೆಚೂರಿಯ ಮಗ ಕೋವಿಡ್​ಗೆ ಬಲಿ

ನವದೆಹಲಿ: ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಮಗ ಆಶಿಶ್ ಯೆಚೂರಿ ಕೋವಿಡ್​ನಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಅವರಿಗೆ 34 ವರ್ಷ ವಯಸ್ಸಾಗಿತ್ತು.

ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿಯ ಸಮೀಪದ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

  • It is with great sadness that I have to inform that I lost my elder son, Ashish Yechury to COVID-19 this morning. I want to thank all those who gave us hope and who treated him - doctors, nurses, frontline health workers, sanitation workers and innumerable others who stood by us.

    — Sitaram Yechury (@SitaramYechury) April 22, 2021 " class="align-text-top noRightClick twitterSection" data=" ">

'ನನ್ನ ಮಗನ ಸಾವಿನ ಸುದ್ದಿಯನ್ನು ತಿಳಿಸುವುದಕ್ಕೆ ನನಗೆ ಅತೀವ ದು:ಖವಾಗುತ್ತಿದೆ. ಸಂಕಷ್ಟದ ಸಂದರ್ಭದಲ್ಲಿ ನಮಗೆ ನಂಬಿಕೆ, ಭರವಸೆಯ ಶಕ್ತಿ ನೀಡಿದವರು, ಚಿಕಿತ್ಸೆ ನೀಡಿದ ವೈದ್ಯರು, ನರ್ಸ್‌ಗಳು, ಆರೋಗ್ಯ ಸಿಬ್ಬಂದಿ, ಪೌರ ಕಾರ್ಮಿಕರು ಸೇರಿದಂತೆ ಅನೇಕರಿಗೆ ಧನ್ಯವಾದಗಳು' ಎಂದು ಸೀತಾರಾಮ್ ಯೆಚೂರಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಪ್ರಧಾನಿ ಮೋದಿ, ಓಮರ್‌ ಅಬ್ದುಲ್ಲಾ ಸೇರಿದಂತೆ ಅನೇಕ ಗಣ್ಯರು ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

  • Condolences to Shri Sitaram Yechury Ji and his family on the tragic and untimely demise of his son, Ashish. Om Shanti.

    — Narendra Modi (@narendramodi) April 22, 2021 " class="align-text-top noRightClick twitterSection" data=" ">

Last Updated : Apr 22, 2021, 10:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.