ETV Bharat / bharat

ರಸ್ತೆ ಅಪಘಾತ: ಆರು ಮಂದಿ ದುರ್ಮರಣ, ಮೂವರಿಗೆ ಗಾಯ! - ಮಿನಿ ಬಸ್​ ಅಪಘಾತ

ಜಮ್ಮು- ಕಾಶ್ಮೀರದ ದೋಡಾ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.

road accident in Doda
road accident in Doda
author img

By

Published : Apr 12, 2021, 5:25 PM IST

ದೋಡಾ(ಜಮ್ಮು-ಕಾಶ್ಮೀರ): ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಮಿಸ್​ ಬಸ್​ವೊಂದು ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

jಮ್ಮು-ಕಾಶ್ಮೀರದಲ್ಲಿ ರಸ್ತೆ ಅಪಘಾತ

ಜಮ್ಮು-ಕಾಶ್ಮೀರದ ದೋಡಾದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡವರನ್ನ ಈಗಾಗಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಸ್​​ ದೋಡಾದಿಂದ ಚಿಲ್ಲಿ ಪ್ರದೇಶಕ್ಕೆ ತೆರಳುತ್ತಿತ್ತು.

ಇದನ್ನೂ ಓದಿ: ಕೇವಲ ಬಿಜೆಪಿ ಹೇಳಿದ್ದು ಕೇಳಬೇಡಿ: ಚುನಾವಣಾ ಆಯೋಗಕ್ಕೆ 'ಕೈ' ಮುಗಿಯುತ್ತೇನೆಂದ ಮಮತಾ!

ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ದೋಡಾ ಡೆಪ್ಯುಟಿ ಪೊಲೀಸ್ ಕಮೀಷನರ್​​, ಘಟನೆ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.