ETV Bharat / bharat

ವಿದ್ಯುತ್​ ಅವಘಡ: ಒಂದೇ ಕುಟುಂಬದ 6 ಮಂದಿ ದುರ್ಮರಣ - Madhypradesh Crime news

ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್​ ಶಾಕ್​ ಹೊಡೆದಿದ್ದು, ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದಲ್ಲಿ ದುರ್ಘಟನೆ ನಡೆದಿದೆ.

electrocution
ವಿದ್ಯುತ್​ ಅವಘಡ
author img

By

Published : Jul 11, 2021, 12:46 PM IST

ಭೋಪಾಲ್​(ಮಧ್ಯಪ್ರದೇಶ): ಇಲ್ಲಿನ ಛತ್ತರ್​ಪುರದಲ್ಲಿ ಭಾರಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ 6 ಮಂದಿ ವಿದ್ಯುತ್​ ಶಾಕ್​ ಹೊಡೆದು ಸಾವನ್ನಪ್ಪಿದ್ದಾರೆ. ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್​ ಶಾಕ್​ ಹೊಡೆದು ಈ ಅವಘಡ ಸಂಭವಿಸಿದೆ.

ದುರ್ಘಟನೆಯಲ್ಲಿ 6 ಮಂದಿ ಅಸುನೀಗಿದ್ದಾರೆ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಸೀತಾರಾಮ್ ಅವಸ್ಯ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.