ETV Bharat / bharat

ರಾಜಸ್ಥಾನ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನ ಬಂಧನ - ರಾಜಸ್ಥಾನ ಅಪ್ರಾಪ್ತೆ ಮೇಲೆ ಅತ್ಯಾಚಾರ

ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಿರುವ ಘಟನೆ ರಾಜಸ್ಥಾನದ ಪುಷ್ಕರ್‌ನಲ್ಲಿ ನಡೆದಿದೆ.

Rajasthan
ಅಪ್ರಾಪ್ತೆ ಮೇಲೆ ಅತ್ಯಾಚಾರ
author img

By

Published : Mar 17, 2021, 9:51 AM IST

ಅಜ್ಮೀರ್ (ರಾಜಸ್ಥಾನ): ರಾಜಸ್ಥಾನದ ಪುಷ್ಕರ್‌ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಜ್ಮೀರ್​ನ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಚಂದ್ರ ಶರ್ಮಾ ಸುದ್ದಿಗಾರರೊಂದಿಗೆ ಮಾತನಾಡಿ, "ನಿನ್ನೆ ಪುಷ್ಕರ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ 23 ವರ್ಷದ ಯುವಕ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ." ಎಂದಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.