ETV Bharat / bharat

ಆರು ವರ್ಷದ ಬಾಲಕನ ಮೇಲೆ ವೃದ್ಧನಿಂದ ಅತ್ಯಾಚಾರ ಆರೋಪ!

author img

By

Published : Apr 6, 2022, 12:32 PM IST

ಬಾಲಕನ ಪೋಷಕರ ದೂರಿನ ಮೇರೆಗೆ ರಾಮುಲು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಿರ್ಯಾಲಗುಡ ಗ್ರಾಮಾಂತರ ಸಿಐ ಸತ್ಯನಾರಾಯಣ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

six-years-old-boy-was-raped-by-an-old-man-in-nalgonda
ನಲ್ಗೊಂಡದಲ್ಲಿ ಆರು ವರ್ಷದ ಬಾಲಕನ ಮೇಲೆ ವೃದ್ಧನಿಂದ ಅತ್ಯಾಚಾರ

ನಲ್ಗೊಂಡ (ತೆಲಂಗಾಣ) : ವೃದ್ಧನೊಬ್ಬ ಆರು ವರ್ಷದ ಬಾಲಕನ ಮೇಲೆ ಅತ್ಯಾಚಾರವೆಸಗಿದ ಆರೋಪ ಪ್ರಕರಣ ಜಿಲ್ಲೆಯ ಮಿರ್ಯಾಲಗುಡ ಎಂಬಲ್ಲಿ ಬೆಳಕಿಗೆ ಬಂದಿದೆ. ಮದ್ಯದ ಅಮಲಿನಲ್ಲಿ ವೃದ್ಧನೋರ್ವ ಆರು ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದು ಬಂದಿದೆ.

ಅತ್ಯಾಚಾರ ಆರೋಪಿಯನ್ನು ರಾಮುಲು ಎಂದು ಗುರುತಿಸಲಾಗಿದೆ. ತೀವ್ರ ರಕ್ತಸ್ರಾವದ ಬಗ್ಗೆ ಬಾಲಕ ತನ್ನ ಪೋಷಕರಿಗೆ ತಿಳಿಸಿದ್ದು, ಬಾಲಕನ ಪೋಷಕರು ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ತಕ್ಷಣ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ವೈದ್ಯರ ಪ್ರಾಥಮಿಕ ವರದಿಯಲ್ಲಿ ಬಾಲಕನ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಬಾಲಕನ ಪೋಷಕರ ದೂರಿನ ಮೇರೆಗೆ ಆರೋಪಿ ರಾಮುಲು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಿರ್ಯಾಲಗುಡ ಗ್ರಾಮಾಂತರ ಸಿಐ ಸತ್ಯನಾರಾಯಣ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

ಓದಿ : ಕಾರು - ಬಸ್​​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.