ETV Bharat / bharat

ಯುಪಿಎಸ್​ಸಿ ಪ್ರಿಲಿಮ್ಸ್ ಪರೀಕ್ಷೆ ಅಕ್ಟೋಬರ್‌ 10ಕ್ಕೆ ಮುಂದೂಡಿಕೆ - UPSC Civil Services Prelims Exam Postponed

ಇದೇ ಜೂನ್ 27 ರಂದು ನಡೆಯಬೇಕಿದ್ದ ಯುಪಿಎಸ್​ಸಿ ಪ್ರಿಲಿಮ್ಸ್‌ ಪರೀಕ್ಷೆಯನ್ನು ಅಕ್ಟೋಬರ್ 10 ರಂದು ನಡೆಸುವುದಾಗಿ ಆಯೋಗ ಅಧಿಸೂಚನೆ ಹೊರಡಿಸಿದೆ.

UPSC
UPSC
author img

By

Published : May 13, 2021, 2:27 PM IST

ನವದೆಹಲಿ: ದೇಶದ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಯನ್ನು ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ಮುಂದೂಡಿದೆ.

ಇದೇ ಜೂನ್ 27 ರಂದು ನಡೆಯಬೇಕಿದ್ದ ಯುಪಿಎಸ್​ಸಿ ಪರೀಕ್ಷೆಯನ್ನು ಅಕ್ಟೋಬರ್ 10 ರಂದು ನಡೆಸುವುದಾಗಿ ಆಯೋಗ ಅಧಿಸೂಚನೆ ಹೊರಡಿಸಿದೆ.

ಕಳೆದ ವರ್ಷ ಕೂಡ 2020ರ ಮೇ ತಿಂಗಳಲ್ಲಿ ನಡೆಯಬೇಕಾಗಿದ್ದ ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆ ಕೊರೊನಾ ಲಾಕ್​ಡೌನ್​ನಿಂದಾಗಿ ಅಕ್ಟೋಬರ್​ 4ರಂದು ನಡೆದಿತ್ತು. ಅಲ್ಲದೇ ಕೊನೆಯ ಕ್ಷಣದಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿತ್ತು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.