ETV Bharat / bharat

'ಭಾಯ್​, ನನ್ನ ಗೆಳತಿಗೆ iPhone​ ಕೊಡಿಸಿ ಎಂದ ಯುವಕ'; ಸೋನು ಸೂದ್ ಪ್ರತಿಕ್ರಿಯೆ ನೋಡಿ!

ನಟ ಸೋನು ಸೂದ್​ ಬಳಿ ಯುವಕನೊಬ್ಬ ವಿಚಿತ್ರ ಬೇಡಿಕೆ ಇಟ್ಟಿದ್ದು, ಇದಕ್ಕೆ ನಟ ಕೂಡ ತಮಾಷೆ ರೀತಿಯಲ್ಲೇ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

Sonu Sood
Sonu Sood
author img

By

Published : Jun 22, 2021, 7:53 PM IST

Updated : Jun 22, 2021, 8:00 PM IST

ಹೈದರಾಬಾದ್​: ಕೊರೊನಾ ಸಂಕಷ್ಟ ಕಾಲದಲ್ಲಿ ಬಾಲಿವುಡ್​ ನಟ ಸೋನು ಸೂದ್​ ಅನೇಕರಿಗೆ ಸಹಾಯ ಮಾಡುವ ಮೂಲಕ ರಿಯಲ್ ಹೀರೋ ಆಗಿ ಹೊರಹೊಮ್ಮಿದ್ದಾರೆ. ಇದರ ಮಧ್ಯೆ ಯುವಕನೊಬ್ಬ ನಟನ ಬಳಿ ವಿಚಿತ್ರ ಬೇಡಿಕೆ ಇಟ್ಟಿದ್ದು, ಅದಕ್ಕೆ ನಟ ಕೂಟ ತಮಾಷೆಯಾಗಿ ಪ್ರತಿಕ್ರಿಯೆ ನೀಡಿದ್ದಾರೆ.

  • उसका तो पता नहीं,
    अगर iphone दिया तो पर तेरा कुछ नहीं रहेगा😂 https://t.co/t99rnT8z22

    — sonu sood (@SonuSood) June 22, 2021 " class="align-text-top noRightClick twitterSection" data=" ">

ಟ್ವೀಟ್​ ಮಾಡಿರುವ ನೆಟ್ಟಿಗನೊಬ್ಬ ಬ್ರದರ್​, ನನ್ನ ಗರ್ಲ್​ಫ್ರೆಂಡ್​​ ಐಫೋನ್ ಕೇಳುತ್ತಿದ್ದಾಳೆ. ಅದಕ್ಕಾಗಿ ನಿಮ್ಮಿಂದ ಏನಾದರೂ ಸಹಾಯ ಮಾಡಲು ಸಾಧ್ಯವಾಗುತ್ತದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ತಮಾಷೆಯಾಗಿ ಉತ್ತರ ನೀಡಿರುವ ನಟ ಸೋನು ಸೂದ್, ನಿಮ್ಮ ಗೆಳತಿ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನಾನು ಒಂದು ವೇಳೆ ಐಫೋನ್​ ನೀಡಿದ್ರೆ ಅದರಿಂದ ನಿಮಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ ಎಂದಿದ್ದಾರೆ.

ಸೋನು ಸೂದ್​ ಪ್ರತಿಕ್ರಿಯೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಈ ಫೋಸ್ಟ್​ ಹೆಚ್ಚಿಗೆ ವೈರಲ್​ ಆಗ್ತಿದೆ. ಕೆಲವರು ಐಫೋನ್​ ಕೇಳಿರುವ ವ್ಯಕ್ತಿಯನ್ನು ತರಾಟೆಗೆ ಸಹ ತೆಗೆದುಕೊಂಡಿದ್ದಾರೆ.

Last Updated : Jun 22, 2021, 8:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.