ETV Bharat / bharat

24 ಪರಗಣ ಜಿಲ್ಲೆಯಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದ ದಾದಾ

ನಾಲ್ಕನೇ ಹಂತದ ಮತದಾನದಲ್ಲಿ ಈಗಾಗಲೇ ಶೇ. 60ಕ್ಕೂ ಹೆಚ್ಚು ಮತದಾನವಾಗಿದೆ. ಈ ನಡುವೆ 24 ದಕ್ಷಿಣ ಪರಗಣ ಜಿಲ್ಲೆಯ ಬರಿಷಾ ಶಶಿಭೂಷಣ ಜನಕಲ್ಯಾಣ ವಿದ್ಯಾ ಪೀಠದ ಬೂತ್​ನಲ್ಲಿ ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಸೌರವ್​ ಗಂಗೂಲಿ ಮತದಾನ ಮಾಡಿದರು.

ಸೌರವ್​ ಗಂಗೂಲಿ ಮತದಾನ
ಸೌರವ್​ ಗಂಗೂಲಿ ಮತದಾನ
author img

By

Published : Apr 10, 2021, 4:15 PM IST

Updated : Apr 10, 2021, 6:28 PM IST

ಕೋಲ್ಕತ್ತಾ: ಇಂದು ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ನಾಲ್ಕನೇ ಹಂತದ ಮತದಾನದಲ್ಲಿ ಈಗಾಗಲೇ ಶೇ. 60ಕ್ಕೂ ಹೆಚ್ಚು ಮತದಾನವಾಗಿದೆ. ಈ ನಡುವೆ 24 ದಕ್ಷಿಣ ಪರಗಣ ಜಿಲ್ಲೆಯ ಬರಿಷಾ ಶಶಿಭೂಷಣ ಜನಕಲ್ಯಾಣ ವಿದ್ಯಾ ಪೀಠದ ಬೂತ್​ನಲ್ಲಿ ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಸೌರವ್​ ಗಂಗೂಲಿ ಮತದಾನ ಮಾಡಿದರು.

24 ಪರಗಣ ಜಿಲ್ಲೆಯಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದ ದಾದಾ

ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೊಳಗಾದ ಸೌರವ್​ ಗಂಗೂಲಿ ವಿಶ್ರಾಂತಿ ಪಡೆಯುತ್ತಿದ್ದರು. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂಬ ಸುದ್ದಿಯೂ ಹರಡಿತ್ತು. ಆದರೆ ಅವರು ಎಲ್ಲ ಊಹಾಪೋಹಗಳಿಗೆ ತೆರೆ ಎಳೆದು ಚುನಾವಣೆಯಲ್ಲಿ ತಟಸ್ಥರಾಗಿ ಉಳಿದಿದ್ದಾರೆ.

ಪ್ರಧಾನಿಯವರ ರ್ಯಾಲಿಗಳಲ್ಲಿ ಭಾಗವಹಿಸುತ್ತಾರೆ ಎಂಬ ಸುದ್ದಿಯೂ ಹರಡಿತ್ತು.

Last Updated : Apr 10, 2021, 6:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.