ಲಖನೌ (ಉತ್ತರ ಪ್ರದೇಶ): ವಿವಿಧ ಅಪರಾಧ ಮತ್ತು ಸಿವಿಲ್ ಸೇರಿ 88 ಪ್ರಕರಣಗಳನ್ನು ಎದುರಿಸುತ್ತಿರುವ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಜೈಲಿನಿಂದ ಇಂದು ಬಿಡುಗಡೆಯಾದರು. ನಿನ್ನೆ ಸುಪ್ರೀಂಕೋರ್ಟ್ ಅಜಂ ಖಾನ್ ಬಿಡುಗಡೆಗೊಳಿಸಿ ಆದೇಶ ನೀಡಿತ್ತು.
-
#WATCH | Samajwadi Party leader Azam Khan released from Sitapur district jail, in a matter concerning Kotwali PS in Rampur pic.twitter.com/2TDWwFHi4W
— ANI UP/Uttarakhand (@ANINewsUP) May 20, 2022 " class="align-text-top noRightClick twitterSection" data="
">#WATCH | Samajwadi Party leader Azam Khan released from Sitapur district jail, in a matter concerning Kotwali PS in Rampur pic.twitter.com/2TDWwFHi4W
— ANI UP/Uttarakhand (@ANINewsUP) May 20, 2022#WATCH | Samajwadi Party leader Azam Khan released from Sitapur district jail, in a matter concerning Kotwali PS in Rampur pic.twitter.com/2TDWwFHi4W
— ANI UP/Uttarakhand (@ANINewsUP) May 20, 2022
27 ತಿಂಗಳಿನಿಂದ ಉತ್ತರ ಪ್ರದೇಶದ ಸೀತಾಪುರ ಜೈಲಿನಲ್ಲಿದ್ದ ಅಜಂ ಖಾನ್ ಬರಮಾಡಿಕೊಳ್ಳಲು ಪ್ರಗತಿಶೀಲ ಸಮಾಜವಾದಿ ಪಕ್ಷದ ಮುಖ್ಯಸ್ಥ ಶಿವಪಾಲ್ ಯಾದವ್ ಮತ್ತು ಅಜಂ ಖಾನ್ ಪುತ್ರರಾದ ಹಬೀಬ್ ಅಜಂ ಮತ್ತು ಅಬ್ದುಲ್ಲಾ ಅಜಂ ಬಂದಿದ್ದರು.
ಇದನ್ನೂ ಓದಿ: ಲಾಲು ಪ್ರಸಾದ್ ಯಾದವ್ಗೆ ಸಂಬಂಧಿಸಿದ 15 ಸ್ಥಳಗಳ ಮೇಲೆ ಸಿಬಿಐ ದಾಳಿ