ETV Bharat / bharat

ಶ್ರೀನಗರ ವಿಮಾನ ನಿಲ್ದಾಣವನ್ನು ಪ್ರಮುಖ ವಿಮಾನ ನಿಲ್ದಾಣ ಎಂದು ಘೋಷಣೆ - declared as major airport

ಶ್ರೀನಗರದ ವಿಮಾನ ನಿಲ್ದಾಣವನ್ನು ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ ಕಾಯ್ದೆ-2008 ರ ಅಡಿಯಲ್ಲಿ ಪ್ರಮುಖ ವಿಮಾನ ನಿಲ್ದಾಣವೆಂದು ಘೋಷಿಸಲಾಗಿದೆ.

ಶ್ರೀನಗರ ವಿಮಾನ ನಿಲ್ದಾಣವನ್ನು ಪ್ರಮುಖ ವಿಮಾನ ನಿಲ್ದಾಣ ಎಂದು ಘೋಷಣೆ

author img

By

Published : Nov 7, 2021, 7:31 AM IST

ಶ್ರೀನಗರ : ಭಾರತ ಸರ್ಕಾರ ಶ್ರೀನಗರ ವಿಮಾನ ನಿಲ್ದಾಣವನ್ನು ಪ್ರಮುಖ ವಿಮಾನ ನಿಲ್ದಾಣ ಎಂದು ಘೋಷಿಸಿದೆ. ಈ ಘೋಷಣೆ ನಂತರ AERA(Airports Economic Regulatory Authority of India) ಶ್ರೀನಗರ ವಿಮಾನ ನಿಲ್ದಾಣದಲ್ಲಿ ಏರೋನಾಟಿಕಲ್ ಸೇವೆಗಳಿಗೆ ಸುಂಕವನ್ನು ನಿರ್ಧರಿಸಲಿದೆ.

ಈ ಪ್ರಕ್ರಿಯೆಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಶ್ರೀನಗರದ ವಿಮಾನ ನಿಲ್ದಾಣವನ್ನು ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ ಕಾಯ್ದೆ-2008 ರ ಅಡಿಯಲ್ಲಿ ಪ್ರಮುಖ ವಿಮಾನ ನಿಲ್ದಾಣವೆಂದು ಘೋಷಿಸಲು ಅಧಿಸೂಚನೆಯನ್ನು ಹೊರಡಿಸಿದೆ.

ಅಧಿಸೂಚನೆ ಪ್ರಕಾರ, ವಿಮಾನ ನಿಲ್ದಾಣಗಳ ಆರ್ಥಿಕ ಪ್ರಾಧಿಕಾರ ಕಾಯ್ದೆ, 2008 Act, 2008 (NO. 27 OF 2008) ಸೆಕ್ಷನ್ 2 ರ ಉಪ-ವಿಭಾಗ (i) ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, ಕೇಂದ್ರ ಸರ್ಕಾರವು ಶ್ರೀನಗರದ ವಿಮಾನ ನಿಲ್ದಾಣವನ್ನು ಪ್ರಮುಖ ವಿಮಾನ ನಿಲ್ದಾಣವೆಂದು ಘೋಷಿಸುತ್ತದೆ ಎಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.