ನವದೆಹಲಿ: ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ ಅವರು ನೇಮಕವಾಗಿದ್ದಾರೆ. 2 ವರ್ಷಗಳ ಅವಧಿಗೆ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ನಿರ್ದೇಶಕರ ಆಯ್ಕೆ ಸಮಿತಿ ಸಭೆಯಲ್ಲಿ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
-
IPS Subodh Kumar Jaiswal has been appointed as Director of Central Bureau of Investigation (CBI) for a period of 2 years pic.twitter.com/jFGwZbOen4
— ANI (@ANI) May 25, 2021 " class="align-text-top noRightClick twitterSection" data="
">IPS Subodh Kumar Jaiswal has been appointed as Director of Central Bureau of Investigation (CBI) for a period of 2 years pic.twitter.com/jFGwZbOen4
— ANI (@ANI) May 25, 2021IPS Subodh Kumar Jaiswal has been appointed as Director of Central Bureau of Investigation (CBI) for a period of 2 years pic.twitter.com/jFGwZbOen4
— ANI (@ANI) May 25, 2021
ಇದಕ್ಕೂ ಮೊದಲು ಸುಬೋಧ್ ಕುಮಾರ್ ಮಹಾರಾಷ್ಟ್ರದ ಡಿಜಿಪಿ ಆಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಸಿಐಎಸ್ಜಿಯ ಮಹಾನಿರ್ದೇಶಕ, 1985ರ ಬ್ಯಾಚ್ ಮಹಾರಾಷ್ಟ್ರ ಕೇಡರ್ ಐಪಿಎಸ್ ಅಧಿಕಾರಿ ಜೈಸ್ವಾಲ್ ಅವರು ಮಹಾರಾಷ್ಟ್ರ ಡಿಜಿಪಿ ಮತ್ತು ಮುಂಬೈ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಇಂಟೆಲಿಜೆನ್ಸ್ ಬ್ಯೂರೋ, ಎಸ್ಪಿಜಿಯಲ್ಲಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.