ETV Bharat / bharat

ಛತ್ತೀಸ್‌ಗಡದಲ್ಲಿ ನಕ್ಸಲರ ಅಟ್ಟಹಾಸ​: ಗುಂಡಿನ ಕಾಳಗದಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮ

author img

By

Published : Apr 4, 2021, 12:22 PM IST

Updated : Apr 4, 2021, 2:17 PM IST

ಛತ್ತೀಸ್​ಗಡದ ಸುಕ್ಮಾ-ಬಿಜಾಪುರ್ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಿನ ಕಾಳಗದಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ.

sukma Encounter
ಸುಕ್ಮಾ ಎನ್​ಕೌಂಟರ್​

ಬಿಜಾಪುರ್​ (ಛತ್ತೀಸ್​ಗಡ): ಶನಿವಾರದಿಂದ ಪ್ರಾರಂಭವಾದ ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. 9 ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಸುಕ್ಮಾ ಎನ್​ಕೌಂಟರ್​

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸಾವನ್ನಪ್ಪಿದ ಸಿಬ್ಬಂದಿಗಳಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜವಾನರು ಸೇರಿದ್ದಾರೆ. ಗುಂಡಿನ ಕಾಳಗದಲ್ಲಿ 31ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

  • 22 security personnel have lost their lives in the Naxal attack at Sukma-Bijapur in Chhattisgarh, says SP Bijapur, Kamalochan Kashyap

    Visuals from the Sukma-Bijapur Naxal attack site pic.twitter.com/C3VvAdvjaN

    — ANI (@ANI) April 4, 2021 " class="align-text-top noRightClick twitterSection" data="

22 security personnel have lost their lives in the Naxal attack at Sukma-Bijapur in Chhattisgarh, says SP Bijapur, Kamalochan Kashyap

Visuals from the Sukma-Bijapur Naxal attack site pic.twitter.com/C3VvAdvjaN

— ANI (@ANI) April 4, 2021 ">

ಇದನ್ನೂ ಓದಿ: ಸುಕ್ಮಾ ಎನ್​ಕೌಂಟರ್​: 21 ಯೋಧರು ನಾಪತ್ತೆ; ಭರದಿಂದ ಸಾಗಿದ ಶೋಧ ಕಾರ್ಯ

ಬಿಜಾಪುರ್​ (ಛತ್ತೀಸ್​ಗಡ): ಶನಿವಾರದಿಂದ ಪ್ರಾರಂಭವಾದ ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. 9 ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಸುಕ್ಮಾ ಎನ್​ಕೌಂಟರ್​

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸಾವನ್ನಪ್ಪಿದ ಸಿಬ್ಬಂದಿಗಳಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜವಾನರು ಸೇರಿದ್ದಾರೆ. ಗುಂಡಿನ ಕಾಳಗದಲ್ಲಿ 31ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

  • 22 security personnel have lost their lives in the Naxal attack at Sukma-Bijapur in Chhattisgarh, says SP Bijapur, Kamalochan Kashyap

    Visuals from the Sukma-Bijapur Naxal attack site pic.twitter.com/C3VvAdvjaN

    — ANI (@ANI) April 4, 2021 " class="align-text-top noRightClick twitterSection" data=" ">

ಇದನ್ನೂ ಓದಿ: ಸುಕ್ಮಾ ಎನ್​ಕೌಂಟರ್​: 21 ಯೋಧರು ನಾಪತ್ತೆ; ಭರದಿಂದ ಸಾಗಿದ ಶೋಧ ಕಾರ್ಯ

Last Updated : Apr 4, 2021, 2:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.