ETV Bharat / bharat

ಪತ್ರಕರ್ತ ಅರ್ನಬ್​ ಗೋಸ್ವಾಮಿಗೆ ಮಧ್ಯಂತರ ಜಾಮೀನು ವಿಚಾರ: ಕಾರಣ ನೀಡಿದ ಸುಪ್ರೀಂ - ಪತ್ರಕರ್ತ ಅರ್ನಬ್​ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಕಾರಣಗಳು

ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಪತ್ರಕರ್ತ ಅರ್ನಬ್​ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿದ್ದಕ್ಕೆ ವಿವರವಾದ ಕಾರಣಗಳನ್ನು ಸುಪ್ರೀಂಕೋರ್ಟ್​ ನೀಡಿದೆ. ಹಾಗೆಯೇ ಮಹಾರಾಷ್ಟ್ರ ಪೊಲೀಸರ ಪ್ರಾಥಮಿಕ ತನಿಖಾ ವರದಿ ಅರ್ನಬ್​ ಅಪರಾಧಿ ಎಂಬುದನ್ನು ಸಾಬೀತುಪಡಿಸುವುದಿಲ್ಲ ಎಂದು ತಿಳಿಸಿದೆ.

suprime gives reasons for Arnab Goswami  interim bail grants
ಪತ್ರಕರ್ತ ಅರ್ನಬ್​ ಗೋಸ್ವಾಮಿ
author img

By

Published : Nov 27, 2020, 1:07 PM IST

ನವದೆಹಲಿ: ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ನವೆಂಬರ್ 11 ರಂದು ಮಧ್ಯಂತರ ಜಾಮೀನು ನೀಡಿದ್ದಕ್ಕೆ ಸುಪ್ರೀಂ ಕೋರ್ಟ್​​ ಕಾರಣಗಳನ್ನು ನೀಡಿದೆ.

ಮಹಾರಾಷ್ಟ್ರ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನ ಪ್ರಾಥಮಿಕ ಮುಖ ಮೌಲ್ಯಮಾಪನವು ಅರ್ನಬ್​ ವಿರುದ್ಧದ ಎತ್ತಿಹಿಡಿಯುವುದಿಲ್ಲ. ಹೀಗಾಗಿ ಅವರಿಗೆ ಮಧ್ಯಂತರ ಬೇಲ್​ ನೀಡಲಾಗಿದೆ ಎಂದು ಸುಪ್ರೀಂ ಹೇಳಿದೆ.

2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಸುಪ್ರೀಂ ಕೋರ್ಟ್​​ ಮೊರೆ ಹೋಗಿದ್ದ ಇವರಿಗೆ ಸುಪ್ರೀಂ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.