ಶೋಪಿಯಾನ್(ಜಮ್ಮು-ಕಾಶ್ಮೀರ) : ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಂಶೋಪೋರಾ ಪ್ರದೇಶದಲ್ಲಿರುವ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಹೊರಬರುತ್ತಿದ್ದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ASI) ಮೇಲೆ ಶಂಕಿತ ಉಗ್ರರು ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಎಎಸ್ಐ ಶಬ್ಬೀರ್ ಅಹಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಪ್ರತಿಭಟನೆಗೆ ವಿದ್ಯಾರ್ಥಿಗಳಿಗೆ ಪ್ರಚೋದನೆ: ಹಿಂದೂಸ್ತಾನಿ ಭಾವು ಅರೆಸ್ಟ್
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ