ETV Bharat / bharat

ಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಗುಂಡಿನ ದಾಳಿ: ಓರ್ವ ನಾಗರಿಕನ ಸ್ಥಿತಿ ಗಂಭೀರ - ಜಮ್ಮುಕಾಶ್ಮೀರದಲ್ಲಿ ಉಗ್ರರ ಹಾವಳಿ

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿದ್ದು, ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

Suspected militants
Suspected militants
author img

By

Published : Jul 27, 2021, 1:15 PM IST

ಶ್ರೀನಗರ (ಜಮ್ಮು-ಕಾಶ್ಮೀರ): ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿದೆ. ಇಂದು ಜಿಲ್ಲೆಯ ನವಕಾಡಲ್​ನಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಶೇಖ್​ ಮೆಹ್ರಾನ್ ಎಂಬಾತನ​ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಉಗ್ರ ನಿಗ್ರಹ ಕಾರ್ಯಾಚರಣೆ ಚುರುಕು: ಈ ವರ್ಷ 96 ಭಯೋತ್ಪಾದಕರು ಮಟಾಷ್​​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.