ETV Bharat / bharat

ತಮಿಳುನಾಡು ವಿಧಾನಸಭೆ ಚುನಾವಣೆ : ಸ್ಪಷ್ಟ ಮುನ್ನಡೆ ಯಾರಿಗೆ?

ಏಪ್ರಿಲ್ 6 ರಂದು ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಿಗೆ ಚುನಾವಣೆ ನಡೆದಿದೆ.

Tamil Nadu Assembly Elections: What do the exit polls say?
ತಮಿಳುನಾಡು ವಿಧಾನಸಭೆ ಚುನಾವಣೆ
author img

By

Published : Apr 30, 2021, 5:34 AM IST

ಹೈದರಾಬಾದ್: ಮಾರ್ಚ್ 27 ರಂದು ಪ್ರಾರಂಭವಾದ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವಿಧಾನಸಭಾ ಚುನಾವಣೆ ಗುರುವಾರ ಸಂಜೆ ಮುಕ್ತಾಯಗೊಂಡಿದೆ.

ಈ ಸಂಬಂಧ ಚುನಾವಣೋತ್ತರ ಸಮೀಕ್ಷೆ ಪ್ರಕಟಿಸಲಾಗಿದ್ದು, ತಮಿಳುನಾಡಿನಲ್ಲಿ ಈ ಬಾರಿ ಯಾರು ಗದ್ದುಗೆ ಏರಲಿದ್ದಾರೆ. ಯಾರು ಸೋಲಲಿದ್ದಾರೆ ಎಂಬ ಮಾಹಿತಿಯನ್ನು ಕಲೆಹಾಕಲಾಗಿದೆ. ಏಪ್ರಿಲ್ 6 ರಂದು ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆದಿದೆ. ಮೇ 2 ರಂದು ಮತದಾನ ಎಣಿಕೆ ಕಾರ್ಯ ನಡೆಯಲಿದ್ದು, ಆಯ್ದ ಪ್ರದೇಶಗಳಲ್ಲಿನ ಸೀಮಿತ ಸಂಖ್ಯೆಯ ಮತದಾರರ ಪ್ರತಿಕ್ರಿಯೆಯನ್ನು ಆಧರಿಸಿ ಚುನಾವಣೋತ್ತರ ಫಲಿತಾಂಶ ಪ್ರಕಟ ಮಾಡಲಾಗಿದೆ. ಹಾಗೆ ಯಾವ ಪಕ್ಷವೂ ಕೂಡ ಶೇಕಡಾ 100 ರಷ್ಟು ನಿಖರತೆಯ ದಾಖಲೆಯನ್ನು ಹೊಂದಿಲ್ಲ ಎಂಬುದು ಈ ಮೂಲಕ ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.