ETV Bharat / bharat

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ₹5 ಲಕ್ಷ.. ಸಿಎಂ ಸ್ಟಾಲಿನ್

author img

By

Published : May 29, 2021, 3:54 PM IST

ತಿಂಗಳಿಗೆ 3 ಸಾವಿರ ರೂ. ನೀಡಲಾಗುವುದು. ತಮಿಳುನಾಡು ಸರ್ಕಾರ ಯಾವೊಬ್ಬ ಮಗುವನ್ನೂ ಅನಾಥರನ್ನಾಗಿ ಮಾಡುವುದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಈವರೆಗೆ 7 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ..

ಎಂ.ಕೆ.ಸ್ಟಾಲಿನ್
ಎಂ.ಕೆ.ಸ್ಟಾಲಿನ್

ಚೆನ್ನೈ: ಕೋವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಮಿಳುನಾಡು ಸರ್ಕಾರ 5 ಲಕ್ಷ ರೂ.ಪರಿಹಾರ ಘೋಷಿಸಿದೆ. 18 ವರ್ಷ ಆಗುವವರೆಗೆ ಮಕ್ಕಳಿಗೆ ಮಾಸಿಕ ಮೂರು ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಲ್ಲದೆ, ಪದವಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎಂ.ಕೆ.ಸ್ಟಾಲಿನ್, ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಗುವಿನ ಹೆಸರಿನಲ್ಲಿ ಐದು ಲಕ್ಷ ರೂ.ಠೇವಣಿ ಇಡಲಾಗುವುದು. ಪದವಿವರೆಗೆ ಶಿಕ್ಷಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.

ತಿಂಗಳಿಗೆ 3 ಸಾವಿರ ರೂ. ನೀಡಲಾಗುವುದು. ತಮಿಳುನಾಡು ಸರ್ಕಾರ ಯಾವೊಬ್ಬ ಮಗುವನ್ನೂ ಅನಾಥರನ್ನಾಗಿ ಮಾಡುವುದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಈವರೆಗೆ 7 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.