ETV Bharat / bharat

IAF Helicoptor Black box: ತಮಿಳುನಾಡಿನಲ್ಲಿ ಪತನಗೊಂಡ ಹೆಲಿಕಾಪ್ಟರ್​ನ ಬ್ಲ್ಯಾಕ್​ ಬಾಕ್ಸ್ ಪತ್ತೆ - ಸಿಡಿಎಸ್ ಬಿಪಿನ್ ರಾವತ್

ತಮಿಳುನಾಡಿನ ಕೂನೂರು ಬಳಿ ಪತನವಾದ ವಾಯುಪಡೆ ಚಾಪರ್​ನ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದ್ದು, ಕೆಲವೊಂದು ಅನುಮಾನಗಳಿಗೆ ಉತ್ತರ ಸಿಗುವ ಸಾಧ್ಯತೆ ಇದೆ.

Data recorder of crashed M 17 helicopter recovered
Coonoor Chopper Crash: ಪತನಗೊಂಡ ಹೆಲಿಕಾಪ್ಟರ್​ನ ಬ್ಲ್ಯಾಕ್​ ಬಾಕ್ಸ್ ಪತ್ತೆ
author img

By

Published : Dec 9, 2021, 10:52 AM IST

ಚೆನ್ನೈ(ತಮಿಳುನಾಡು): ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಹುತಾತ್ಮರಾದ ಕೂನೂರು ಹೆಲಿಕಾಪ್ಟರ್‌ ದುರಂತದ ನಂತರ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿದ್ದು, ಈ ಅನುಮಾನಗಳಿಗೆ ನಿಖರ ಉತ್ತರ ದೊರಕುವ ಸಾಧ್ಯತೆ ಇದೆ.

ವಿಂಗ್ ಕಮಾಂಡರ್ ಆರ್​.ಭಾರದ್ವಾಜ್ ನೇತೃತ್ವದ ತಂಡ ದುರಂತ ನಡೆದ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹತ್ವದ ಮಾಹಿತಿ ನೀಡಬಹುದಾದ ರಷ್ಯಾ ನಿರ್ಮಿತ Mi-17V5 ಹೆಲಿಕಾಪ್ಟರ್​ನ ಬ್ಲ್ಯಾಕ್​​ ಬಾಕ್ಸ್ ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.

ಮತ್ತೊಂದೆಡೆ, ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬ್ಲ್ಯಾಕ್ ಬಾಕ್ಸ್ ಮತ್ತು ವರುಣ್ ಸಿಂಗ್ ಅವರಿಬ್ಬರಿಂದಲೇ ಘಟನೆಯ ಕುರಿತು ಮಹತ್ವದ ಮಾಹಿತಿ ತಿಳಿದುಬರಲಿದೆ.

ಇದನ್ನೂ ಓದಿ: Exclusive: ಕೂನೂರು ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣದ ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.