ETV Bharat / bharat

ಅಪ್ರಾಪ್ತೆ ಮೇಲೆ ಗ್ಯಾಂಗ್​ ರೇಪ್​.. ಆಕೆಯ ತಮ್ಮನ ಮುಂದೆಯೇ ದುಷ್ಕರ್ಮಿಗಳ ಅಟ್ಟಹಾಸ! - ಉತ್ತರಪ್ರದೇಶದ ಮುಜಫರ್​ನಗರ

ಉತ್ತರ ಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ ನಡೆದಿದೆ. ಬಾಲಕನ ಮುಂದೆಯೇ ಆತನ ಅಕ್ಕನ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ.

ಸಹೋದರನ ಮುಂದೆಯೇ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ

author img

By

Published : Jul 25, 2021, 12:31 PM IST

ಮುಜಾಫರ್​ನಗರ (ಉತ್ತರ ಪ್ರದೇಶ): ಹದಿನೈದು ವರ್ಷದ ಬಾಲಕಿ ಮೇಲೆ ಆಕೆಯ ಸಹೋದರನ ಮುಂದೆಯೇ ನಾಲ್ವರು ಕಾಮುಕರು ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಮುಜಾಫರ್​ನಗರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

ಇಡೀ ದುಷ್ಕೃತ್ಯವನ್ನು ಕಾಮುಕರು ಚಿತ್ರೀಕರಿಸಿದ್ದು, ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ, ವಿಡಿಯೋ ವೈರಲ್​ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಬಾಲಕಿ ಹಾಗೂ ಆತನ ಸಹೋದರ ಮನೆಗೆ ಹಿಂದಿರುಗಿದ್ದು, ಘಟನೆಯ ಬಗ್ಗೆ ಪೋಷಕರ ಗಮನಕ್ಕೆ ತಂದಿದ್ದಾರೆ. ಈ ಕುರಿತು ಸಂತ್ರಸ್ತೆಯ ಪೋಷಕರು ಫುಗಾನಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ತಂಡ ರಚಿಸಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ: Pornography case: ಮಾಡೆಲ್ ಗೆಹನಾ ಸೇರಿ ಮೂವರಿಗೆ ಮುಂಬೈ ಕ್ರೈಂ ಬ್ರಾಂಚ್ ನೋಟಿಸ್!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.