ETV Bharat / bharat

ನಾಳೆಯಿಂದ 10 ದಿನಗಳವರೆಗೆ ತೆಲಂಗಾಣದಲ್ಲಿ ಲಾಕ್​ಡೌನ್ ಜಾರಿ - ಸಿಎಂ ಕೆ.ಚಂದ್ರಶೇಖರ್ ರಾವ್

ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಾಳೆಯಿಂದ 10 ದಿನಗಳವರೆಗೆ ಲಾಕ್​ಡೌನ್ ವಿಧಿಸಿ ಸಿಎಂ ಕೆಸಿಆರ್ ಆದೇಶಿಸಿದ್ದಾರೆ.

ಕೆಸಿಆರ್
ಕೆಸಿಆರ್
author img

By

Published : May 11, 2021, 2:45 PM IST

ಹೈದರಾಬಾದ್: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ 10 ದಿನಗಳ ಕಾಲ ಲಾಕ್​ಡೌನ್ ವಿಧಿಸಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.

ಸಿಎಂ ಕೆ.ಚಂದ್ರಶೇಖರ್ ರಾವ್​ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೇ 12 ರಿಂದ 22 ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದ್ದು, ನಾಳೆಯಿಂದ ನಿರ್ಬಂಧಗಳು ಅನ್ವಯವಾಗಲಿವೆ.

ಅಲ್ಲದೇ, ಸಂಪುಟ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ವ್ಯಾಕ್ಸಿನೇಷನ್ ಹೆಚ್ಚಿಸಲು, ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.