ETV Bharat / bharat

ತೆಲಂಗಾಣದಲ್ಲಿ ಹೆಚ್ಚುತ್ತಿದೆ ಸೋಂಕು: 10,122 ಜನರಿಗೆ ಕೊರೊನಾ ದೃಢ - Live Coronavirus updates

ನಿನ್ನೆ ತೆಲಂಗಾಣದಲ್ಲಿ 10 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್​ ಸೋಂಕು ದೃಢಪಟ್ಟಿದ್ದು, ಈ ವರೆಗಿನ ಪ್ರಕರಣಗಳ ಸಂಖ್ಯೆ 4 ಲಕ್ಷಕ್ಕೂ ಹೆಚ್ಚಾಗಿದೆ.

Telangana corona cases news
ತೆಲಂಗಾಣದಲ್ಲಿ ನಿನ್ನೆ 10,122 ಜನರಿಗೆ ಕೊರೊನಾ ದೃಢ
author img

By

Published : Apr 27, 2021, 11:04 AM IST

ಹೈದರಾಬಾದ್ (ತೆಲಂಗಾಣ): ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 10,122 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 52 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 6,446 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗಿನ ಅಂಕಿಅಂಶ:

ತೆಲಂಗಾಣದಲ್ಲಿ ಈವರೆಗೆ ಒಟ್ಟು 4,11,905 ಕೊರೊನಾ ಪ್ರಕರಣಗಳು ದಾಖಲಾಗಿವೆ. 3,40,590 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 2,094 ಮಂದಿ ಈ ವರೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ತೆಲಂಗಾಣದಲ್ಲಿ 69,221 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.