ETV Bharat / bharat

ತೆಲುಗು ನಟ ಮಹೇಶ್​ಬಾಬು ತಂದೆ ಕೃಷ್ಣ ಆರೋಗ್ಯ ಸ್ಥಿತಿ ಗಂಭೀರ

ತೆಲುಗು ನಟ ಮಹೇಶ್​ ಬಾಬು ಅವರ ತಂದೆ, ಸೂಪರ್ ಸ್ಟಾರ್ ಕೃಷ್ಣ ಅವರು ಅನಾರೋಗ್ಯಕ್ಕೀಡಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

telugu-superstar-krishna-health-bulletin-released
ತೆಲುಗು ನಟ ಮಹೇಶ್​ಬಾಬು ತಂದೆ ಕೃಷ್ಣ ಆರೋಗ್ಯ ಸ್ಥಿತಿ ಗಂಭೀರ
author img

By

Published : Nov 14, 2022, 6:54 PM IST

ಹೈದರಾಬಾದ್​: ತೆಲುಗು ನಟ ಮಹೇಶ್​ ಬಾಬು ಅವರ ತಂದೆ, ಸೂಪರ್ ಸ್ಟಾರ್ ಕೃಷ್ಣ ಅವರು ಅನಾರೋಗ್ಯಕ್ಕೀಡಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಹಿರಿಯ ನಟನ ಹೆಲ್ತ್​ ಬುಲೆಟಿನ್ ಬಿಡುಗಡೆ ಮಾಡಿರುವ ವೈದ್ಯರು, ನಟ ಮಹೇಶ್​ಬಾಬು ಅವರ ತಂದೆಯ ಆರೋಗ್ಯ ಕ್ಷೀಣಿಸುತ್ತಿದೆ. ಎದೆನೋವು ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ. ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ವೆಂಟಿಲೇಟರ್​ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ. ಸಿಪಿಆರ್​ ನಡೆಸಲಾಗಿದೆ. ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಓದಿ: ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿ ಪ್ರತಿಭಟನೆ.. ಕಪ್ಪುಬಾವುಟ ಪ್ರದರ್ಶಿಸಿ, ಮೋದಿ ಪರ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.