ETV Bharat / bharat

ನಿಲ್ಲಿಸಿದ್ದ ಲಾರಿಗೆ ಟೆಂಪೋ ಟ್ರಾವೆಲರ್​ ಡಿಕ್ಕಿ: ಐವರು ಮಹಿಳೆಯರು ಸೇರಿ 8 ಯಾತ್ರಾರ್ಥಿಗಳು ದುರ್ಮರಣ - Nellore Crime news

Tempo and Truck accident
ನಿಲ್ಲಿಸಿದ್ದ ಟ್ರಕ್​ಗೆ ಟೆಂಪೋ ಡಿಕ್ಕಿ
author img

By

Published : Mar 28, 2021, 6:51 AM IST

Updated : Mar 28, 2021, 8:26 AM IST

06:48 March 28

ನಿಲ್ಲಿಸಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.

ಆಂಧ್ರಪ್ರದೇಶ: ನಿಲ್ಲಿಸಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿಯಾದ ಪರಿಣಾಮ ಐವರು ಮಹಿಳೆಯರು ಸೇರಿ 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೆಲ್ಲೂರು ಜಿಲ್ಲೆಯ ಬುಚಿರೆಡ್ಡಿಪಾಲೆಂ ಮಂಡಲದ ದಾಮರಮಡುಗದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.  

ಶ್ರೀಶೈಲಂನಿಂದ ನೆಲ್ಲೂರಿಗೆ ಹೋಗುವ ಮಾರ್ಗ ಮಧ್ಯೆ ಈ ಘಟನೆ  ಸಂಭವಿಸಿದ್ದು, ಮೃತರು ತಮಿಳುನಾಡು ಮೂಲದವರೆಂದು ತಿಳಿದುಬಂದಿದೆ. ಘಟನೆಯಲ್ಲಿ 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ.  

ಇದನ್ನು ಓದಿ: ಬೆಂಗಳೂರಲ್ಲಿ ಮುಂಬೈ ಮೂಲದ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ!

ಶ್ರೀಶೈಲಂ ಯಾತ್ರೆ ಮುಗಿಸಿ ನೆಲ್ಲೂರಿನತ್ತ ಹೊರಟಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ವಾಹನದಲ್ಲಿ ಒಟ್ಟು 14 ಪ್ರಯಾಣಿಕರಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಗಾಯಗೊಂಡಿರುವ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Last Updated : Mar 28, 2021, 8:26 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.