ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಪೊಲೀಸ್ ಕಾನ್ಸ್ಟೇಬಲ್ ನಿವಾಸದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ಪುಲ್ವಾಮಾದ ಗಡೂರ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ರಿಯಾಜ್ ಅಹ್ಮದ್ ಥೋಕರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
-
#UPDATE | SPO Riyaz Ahmad Thoker who was shot at and injured by militants in the Gudaroo area of Pulwama succumbs to his injuries: J&K Police
— ANI (@ANI) May 13, 2022 " class="align-text-top noRightClick twitterSection" data="
">#UPDATE | SPO Riyaz Ahmad Thoker who was shot at and injured by militants in the Gudaroo area of Pulwama succumbs to his injuries: J&K Police
— ANI (@ANI) May 13, 2022#UPDATE | SPO Riyaz Ahmad Thoker who was shot at and injured by militants in the Gudaroo area of Pulwama succumbs to his injuries: J&K Police
— ANI (@ANI) May 13, 2022
'ಕಾನ್ಸ್ಟೇಬಲ್ ರಿಯಾಜ್ ಅಹ್ಮದ್ ಥೋಕರ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತ ಪಟ್ಟಿದ್ದಾರೆ' ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಕಪ್ಪು ಗಾಜಿನ ಕಾರೊಳಗೆ ಯುವತಿ ಮೇಲೆ ಗ್ಯಾಂಗ್ರೇಪ್; ಮಹಿಳಾ ಡಿಎಸ್ಪಿ ಕೈಗೆ ಸಿಕ್ಕಿಬಿದ್ದ ವಿದ್ಯಾವಂತರು!