ETV Bharat / bharat

ಶ್ರೀನಗರ ಎನ್​ಕೌಂಟರ್​: ಇಬ್ಬರು ಉಗ್ರರ ಹತೈಗೈದ ಭದ್ರತಾ ಪಡೆ - ಉಗ್ರರ ಹತೈಗೈದ ಭದ್ರತಾ ಪಡೆ

ಶ್ರೀನಗರದ ಖಾನ್ಮೋ ಪ್ರದೇಶದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ.

Terrorists killed in srinagar encounter
ಶ್ರೀನಗರ ಎನ್​ಕೌಂಟರ್
author img

By

Published : May 17, 2021, 11:43 AM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ತಿಳಿಸಿದ್ದಾರೆ.

ಉಗ್ರರ ಇರುವಿಕೆಯ ಮಾಹಿತಿ ಮೇರೆಗೆ ಇಂದು ಬೆಳಗ್ಗೆಯಿಂದ ಶ್ರೀನಗರದ ಖಾನ್ಮೋ ಪ್ರದೇಶದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು. ಎನ್​​ಕೌಂಟರ್​ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತೈಗೈಯ್ಯಲಾಗಿದೆ.

ಇದನ್ನೂ ಓದಿ: ಇಸ್ರೇಲ್​ ವಿರೋಧಿ ಪ್ರತಿಭಟನೆ: ಬಂಧಿತ 17 ಕಾಶ್ಮೀರಿ ಯುವಕರ ಬಿಡುಗಡೆ

ಖಾನ್ಮೋ ಪ್ರದೇಶದಲ್ಲಿ ಎನ್​ಕೌಂಟರ್ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.