ಕಾನ್ಪುರ: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಘಟನೆ ಜಜ್ಮೌ ಪ್ರದೇಶದ ಶಾಲಿಮಾರ್ ಟ್ಯಾನರಿ ಬಳಿ ನಡೆಯಿತು. ಪ್ರಜ್ಞಾಹೀನರಾದ ಮೂವರನ್ನು ಟ್ಯಾನರಿ ಸಿಬ್ಬಂದಿ ಹಾಲೆಟ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ಅವರು ಸಾವನ್ನಪ್ಪಿದರು ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. "ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ, ಕಾರ್ಮಿಕರನ್ನು ಗುರುತಿಸುವ ಮತ್ತು ಅವರ ಕುಟುಂಬಗಳಿಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ" ಎಂದು ಪೋಲಿಸ್ ಅಧಿಕಾರಿಯೊಬ್ಬರು ಹೇಳಿದರು.
ಕಾನ್ಪುರ: ವಿಷಾನಿಲ ಸೇವಿಸಿ ಮೂವರು ಸಾವು - ಪೋಲಿಸ್ ಅಧಿಕಾರಿ
ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಕಾರ್ಮಿಕರನ್ನು ಗುರುತಿಸುವ ಮತ್ತು ಅವರ ಕುಟುಂಬಗಳಿಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾನ್ಪುರ: ವಿಷಾನಿಲ ಸೇವನೆ ಮೂವರ ಸಾವು