ETV Bharat / bharat

ಟ್ರಕ್​-ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಟ್ರಕ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

author img

By

Published : Dec 29, 2020, 11:38 AM IST

three died in a road accident in agra
ಮೂವರು ಸ್ಥಳದಲ್ಲೇ ದುರ್ಮರಣ

ಆಗ್ರಾ: ಫತೇಹಾಬಾದ್ ಪ್ರದೇಶದಲ್ಲಿನ ಪೆಟ್ರೋಲ್ ಬಂಕ್​ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತ ಸ್ಥಳದ ಚಿತ್ರಣ

ಕಾರು ಹಾಗೂ ಟ್ರಕ್​ ನಡುವೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ವೇಳೆ ಟ್ರಕ್ ಮತ್ತು ಕಾರಿನ ಮಧ್ಯೆ ಸಿಲುಕಿ ಸೈಕ್ಲಿಸ್ಟ್ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಗ್ರಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತಪಟ್ಟವರ ಗುರುತು ಇನ್ನು ಪತ್ತೆಯಾಗಿಲ್ಲ.

three died in a road accident in agra
ಅಪಘಾತಕ್ಕೀಡಾದ ಕಾರು

ಓದಿ: ಎಮ್ಮೆಗಳಿಗಾಗಿಗೇ ಒಂದು ವಿಶೇಷ ಬ್ಯೂಟಿ ಪಾರ್ಲರ್ ; ಸಂಪೂರ್ಣ ಉಚಿತ ಸೇವೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.