ETV Bharat / bharat

ಪ್ರಧಾನಿ ಮೋದಿ ರ‍್ಯಾಲಿಗೆ ತೆರಳುತ್ತಿದ್ದ ಬಸ್​ ಅಪಘಾತ : ಮೂವರು ಸಾವು - ಡೆಹ್ರಾಡೂನ್​ ಮೋದಿ ರ‍್ಯಾಲಿ

ಉತ್ತರಪ್ರದೇಶದ ಸಹರಾನ್ಪುರ ಜಿಲ್ಲೆಯ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​ ಹಾಗೂ ಕಾರೊಂದರ ನಡುವೆ ಡಿಕ್ಕಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ..

bus which is going to dehradoon for pm modi rally met accident
ಪ್ರಧಾನಿ ಮೋದಿ ರ‍್ಯಾಲಿಗೆ ತೆರಳುತ್ತಿದ್ದ ಬಸ್​ ಅಪಘಾತ
author img

By

Published : Dec 4, 2021, 2:08 PM IST

ಸಹರಾನ್ಪುರ (ಉತ್ತರಪ್ರದೇಶ) : ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ಬೃಹತ್​ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಉತ್ತರಪ್ರದೇಶದಿಂದ ಜನರು ತೆರಳುತ್ತಿದ್ದ ಖಾಸಗಿ ಬಸ್​ ಹಾಗೂ ಕಾರೊಂದರ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಪ್ರಧಾನಿ ಮೋದಿ ರ‍್ಯಾಲಿಗೆ ತೆರಳುತ್ತಿದ್ದ ಬಸ್‌ವೊಂದು ಅಪಘಾತಕ್ಕೀಡಾಗಿರುವುದು..

ಸಹರಾನ್ಪುರ ಜಿಲ್ಲೆಯ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಹರಾನ್ಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಕರ್ನಾಟಕದ ಬಸ್​​ ಪಲ್ಟಿ: 15ಕ್ಕೂ ಮಂದಿಗೆ ಗಾಯ, ಚಾಲಕ ಪರಾರಿ

ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮೂರು ಲಕ್ಷ ನಗದು ಮತ್ತು ಐದು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಬಿಹಾರಿಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.