ನವದೆಹಲಿ : ಮನೆಯ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟಿರುವ ಘಟನೆ ದೆಹಲಿಯ ವಿಷ್ಣು ಗಾರ್ಡನ್ ಪ್ರದೇಶದಲ್ಲಿ ನಡೆದಿದೆ.
ಅವಘಡದಲ್ಲಿ ಇನ್ನೂ ಆರು ಮಂದಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.