ETV Bharat / bharat

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರ ದುರ್ಮರಣ - ಮೂವರ ದುರ್ಮರಣ

ಹರಿಯಾಣದ ಕರ್ನಾಲ್​ನಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

Three persons died, one injured in blast at a cracker factory in Karnal
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ
author img

By

Published : Feb 25, 2021, 7:47 AM IST

ಕರ್ನಾಲ್​ (ಹರಿಯಾಣ): ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕರ್ನಾಲ್​ನಲ್ಲಿ ನಡೆದಿದೆ.

ನಿನ್ನೆ ರಾತ್ರಿ ಅವಘಡ ಸಂಭವಿಸಿದ್ದು, ಇನ್ನೂ ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಐಪಿಎಸ್​ ಅಧಿಕಾರಿ ಎಂದ್ಹೇಳಿಕೊಂಡು ದೋಖಾ : ಬರೋಬ್ಬರಿ ₹11 ಕೋಟಿ ಲಪಟಾಯಿಸಿದ ಕಿರಾತಕಿ

ಈ ಕುರಿತು ಮೃತರ ಸಂಬಂಧಿಕರಿಗೆ ಮಾಹಿತಿ ರವಾನಿಸಿದ್ದು, ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.