ETV Bharat / bharat

ದೇವರ ದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮೂವರು ಮಹಿಳೆಯರ ಸಾವು - ETV bharat kannada news

ರಾಜಸ್ಥಾನದ ಸಿಕರ್​ ಜಿಲ್ಲೆಯ ಖತುಶ್ಯಾಮಜಿ ದೇವಸ್ಥಾನ - ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಮೃತ- ಗಾಯಾಳುಗಳು ಆಸ್ಪತ್ರೆಗೆ ದಾಖಲು.

three-women-died-in-stampede
ರು ಮಹಿಳೆಯರು ಸಾವು
author img

By

Published : Aug 8, 2022, 8:55 AM IST

Updated : Aug 8, 2022, 9:55 AM IST

ಸಿಕರ್(ರಾಜಸ್ಥಾನ): ಏಕಾದಶಿ ಹಿನ್ನೆಲೆಯಲ್ಲಿ ಇಲ್ಲಿನ ಪ್ರಸಿದ್ಧ ಖತುಶ್ಯಾಮಜಿ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಕಾದ ಭಕ್ತರ ಮಧ್ಯೆ ಉಂಟಾದ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಗಿನ ಜಾವ 4 ಗಂಟೆಗೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವರ ದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮೂವರು ಮಹಿಳೆಯರ ಸಾವು

ರಾಜಸ್ಥಾನದ ಸಿಕರ್ ಜಿಲ್ಲೆಯ ಖತುಶ್ಯಾಮ್‌ಜಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಭಾರೀ ಪ್ರಮಾಣದಲ್ಲಿ ಭಕ್ತರು ಸೇರಿದ್ದರು. ಬೆಳಗ್ಗೆ 4 ಗಂಟೆಗೆ ದೇವರಿಗೆ ಆರತಿ ಮಾಡಲು ಬಾಗಿಲು ಹಾಕಿದಾಗ ತಳ್ಳಾಟ ಉಂಟಾಗಿದೆ. ಕಾಲ್ತುಳಿತದಲ್ಲಿ ಸಿಲುಕಿ ಮೂವರು ಮಹಿಳೆಯರು ಅಸುನೀಗಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ: ನಿಂತ ಟ್ರಕ್​ಗೆ ಕಾರು ಡಿಕ್ಕಿ: ತಿರುಪತಿಗೆ ತೆರಳುತ್ತಿದ್ದ ಐವರ ಸಾವು!

Last Updated : Aug 8, 2022, 9:55 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.