ETV Bharat / bharat

ತಿರುಮಲ ವೇದ ಶಾಲೆಯ 50 ವಿದ್ಯಾರ್ಥಿಗಳಿಗೆ ಕೊರೊನಾ - ತಿರುಮಲದಲ್ಲಿ ಕೊರೊನಾ ಸೋಂಕು

ಎಲ್ಲೆಡೆ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ತಿರುಮಲದ ವೇದ ಶಾಲೆಯಲ್ಲಿ ಸುಮಾರು 50 ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆಯಾಗಿದೆ.

Tirumala Dharmagiri Veda School students test positive for covid 19
ತಿರುಮಲ ವೇದ ಶಾಲೆಯ 50 ವಿದ್ಯಾರ್ಥಿಗಳಿಗೆ ಕೊರೊನಾ
author img

By

Published : Mar 10, 2021, 2:54 PM IST

ಹೈದರಾಬಾದ್: ಕೊರೊನಾ ಸೋಂಕು ಮತ್ತೊಮ್ಮೆ ತನ್ನ ಅಟ್ಟಹಾಸ ಮೆರೆದಿದೆ. ಆಂಧ್ರ ಪ್ರದೇಶದ ತಿರುಮಲ ಧರ್ಮಗಿರಿ ವೇದಿಕ್ ಸ್ಕೂಲ್​ನ ಸುಮಾರು 50 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತ ವಿದ್ಯಾರ್ಥಿಗಳನ್ನು ತಿರುಪತಿಯ ಪದ್ಮಾವತಿ ಕೋವಿಡ್ ಕೇರ್ ಸೆಂಟರ್​​ಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿದ್ದ ವೇದಶಾಲೆಯನ್ನು ಕೆಲವೇ ದಿನಗಳ ಹಿಂದೆ ತೆರೆಯಲಾಗಿತ್ತು.

ಇದನ್ನೂ ಓದಿ: ಆದಾಯಕ್ಕಿಂತ ಹೆಚ್ಚು ಆಸ್ತಿ; ಬಿಎಂಟಿಎಫ್‌ ಇನ್‌ಸ್ಪೆಕ್ಟರ್ ಸೈಮನ್ ಬಂಧನ

ಕೊರೊನಾ ಸೋಂಕು ಇರದ ವಿದ್ಯಾರ್ಥಿಗಳನ್ನು ಸುರಕ್ಷತಾ ಕ್ರಮವಾಗಿ ಈಗಾಗಲೇ ಕ್ವಾರಂಟೈನ್ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.