ಕೋಲ್ಕತಾ(ಪಶ್ಚಿಮ ಬಂಗಾಳ): ಭವಾನಿಪುರ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಚುನಾವಣಾ ಆಯೋಗದ ಮಾಹಿತಿಯಂತೆ ಮಮತಾ ಬ್ಯಾನರ್ಜಿ ಸುಮಾರು 23 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದಲ್ಲಿರುವ ಸಿಎಂ ನಿವಾಸದ ಬಳಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಇದನ್ನೂ ಓದಿ: Dubai Expo 2020: ದುಬೈ ಎಕ್ಸ್‌ಪೋಗೆ ಯೂರೋಪಿಯನ್ ಯೂನಿಯನ್ ಆಕ್ರೋಶವೇಕೆ?